Featured

ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ – Vishwanews24

ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ – Vishwanews24

ಬೆಂಗಳೂರು: ಜೆಡಿಎಸ್ ಮುಖಂಡ ಬಿ. ದೇವೇಂದ್ರಪ್ಪ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಈ ವೇಳೆ ಜೆಡಿಎಸ್ ಜಗಳೂರು ತಾಲೂಕು ಘಟಕದ ಅಧ್ಯಕ್ಷ ಕೆ. ಗುರುಸಿದ್ದಪ್ಪ, ಯುವ ಘಟಕದ ಅಧ್ಯಕ್ಷ ಕೃಷ್ಣ ಯಾದವ್, ಜಗಳೂರು ಬಿಜೆಪಿ ಅಧ್ಯಕ್ಷ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ರಾಜಣ್ಣ ಮತ್ತಿತರರು ಕಾಂಗ್ರೆಸ್ ಸೇರಿದರು.

ಕಾರ್ಯಾಧ್ಯಕ್ಷ ಸಲೀಂ ಅಹಮದ್, 2018 ರ ಚುನಾವಣೆಯಲ್ಲಿ ಜಗಳೂರಿನ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್‌.ಪಿ. ರಾಜೇಶ್ ಉಪಸ್ಥಿತರಿದ್ದರು.

ಜಗಳೂರು ವಿಧಾನಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ದೇವೇಂದ್ರಪ್ಪ ಅವರು ಪರಾಜಿತರಾಗಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

4 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

5 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

5 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

5 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

5 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

7 hours ago