ಜೆಡಿಎಸ್  ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ – Vishwanews24

Featured, ರಾಜ್ಯ ನ್ಯೂಸ್

ಚುನಾವಣೆ ಸೋಲಿನ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ

ಬೆಂಗಳೂರು: ಜೆಡಿಎಸ್  ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ  ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಬಳಿಕ ದೇವೇಗೌಡರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಹೊಣೆ ನಾನು ಹೊರುತ್ತೇನೆ. ಹೀಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ದೇವೇಗೌಡರಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಬಂಟ್ವಾಳ : ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ – Vishwanews24

Leave a Reply