ಬೆಂಗಳೂರು: ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆಗೆ ವಿರೋಧ ವ್ಯಕ್ತವಾಗಿದೆ. ಮಹಾಲಕ್ಷ್ಮಿ ಲೇಔಟ್ ನ ಬಿಜೆಪಿ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಬಿಜೆಪಿ ಸರ್ಕಾರ ರಚಿಸುವುದೇ? ಬೇಡವೇ? ಎಂದು ಮನೆಗೆ ಬಂದಿದ್ದ ಬಿಜೆಪಿ ಕಾರ್ಯಕರ್ತರಿಗೆ ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಬಿಜೆಪಿ ಸರ್ಕಾರ ರಚನೆಯಾಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ರಾಜಕೀಯ ಭವಿಷ್ಯವೇನು ಎಂದು ಯಡಿಯೂರಪ್ಪನವರಿಗೆ ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡಿದ್ದು, ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಸ್ಥಾನಮಾನದ ಬಗ್ಗೆ ನಂತರ ಚರ್ಚಿಸೋಣ ಎಂದು ಹೇಳಿದ್ದಾರೆ.
ಜೆಡಿಎಸ್ ಶಾಸಕ ಗೋಪಾಲಯ್ಯ ಬಿಜೆಪಿ ಸೇರ್ಪಡೆ ಸಂಬಂಧ ಮನವಿ ಸಲ್ಲಿಸಲು ಬಂದಿದ್ದ ಮಹಾಲಕ್ಷ್ಮಿಲೇಔಟ್ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪರನ್ನು ಭೇಟಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…