Featured

ಜೆಡಿಎಸ್‌ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ : ಕುಮಾರಸ್ವಾಮಿ – Vishwanews24

ಜೆಡಿಎಸ್‌ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ : ಕುಮಾರಸ್ವಾಮಿ

ಕೋಲಾರ : ಜೆಡಿಎಸ್‌ಗೆ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕೆ ಮುಖ್ಯಮಂತ್ರಿ ಪಟ್ಟ ನೀಡುವ ಮುಕ್ತ ಅವಕಾಶ ನಮ್ಮ ಪಕ್ಷದಲ್ಲಿದೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಗ್ರಾಮ ವಾಸ್ತವ್ಯದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ದೆಹಲಿಗೆ ಹೋದರೆ ತಾವೇ ಮುಖ್ಯಮಂತ್ರಿ ಆಗಬಹುದೆಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಈ ರೀತಿ ಚರ್ಚೆ ಮಾಡಲು ಅವಕಾಶ ಇರುವುದು ನಮ್ಮ ಪಕ್ಷದಲ್ಲಿ ಮಾತ್ರ’ ಎಂದರು.

⏺️ ಮಂಗಳೂರು : ಕುಕ್ಕರ್ ಬಾಂಬ್‌ ಸ್ಫೋಟ ಸ್ಥಳಕ್ಕೆ ಗೃಹಮಂತ್ರಿ ಆರಗ, DGP ಪ್ರವೀಣ್ ಸೂದ್ ಭೇಟಿ – Vishwanews24

ಮುಸ್ಲಿಮರೂ ಕೂಡ ಕರ್ನಾಟಕದ ಪ್ರಜೆಗಳು. ಅಪ್ಪಟ ಕನ್ನಡಿಗರಾಗಿರುವ ಮುಸ್ಲಿಮರನ್ನು ನಮ್ಮ ಪಕ್ಷ ಸದಾ ಬೆಂಬಲಿಸುತ್ತಲೇ ಬಂದಿದೆ. ಮುಸ್ಲಿಂ ಸಮುದಾಯದ ವ್ಯಕ್ತಿಯನ್ನು ಸಿಎಂ ಮಾಡಬಾರದು ಎಂಬ ನಿಯಮವೇನು ಇಲ್ಲವಲ್ಲ ಎಂದು ಮಾರ್ಮಿಕವಾಗಿ ನುಡಿದರು.

ದಲಿತ ಸಮುದಾಯಕ್ಕೆ ಉಪಮುಖ್ಯಮಂತ್ರಿ ಪಟ್ಟ ನೀಡಲು ಸಿದ್ಧ. ದಲಿತರ ಮತ ಪಡೆಯಲು ಈ ಘೋಷಣೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

✈️ ಶಬರಿಮಲೆ ಭಕ್ತಾದಿಗಳಿಗೆ ವಿಮಾನದಲ್ಲಿ ಇರುಮುಡಿ ಜತೆ ತೆಂಗಿನಕಾಯಿ ಕೊಂಡೊಯ್ಯಲು ಅನುಮತಿ – Vishwanews24

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

3 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

4 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

5 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

5 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

5 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago