Featured

ಜೆಸಿಂಡಾ ಆರ್ಡರ್ನ್ ರಾಜೀನಾಮೆ : ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್  ನೇಮಕ – Vishwanews24

ಜೆಸಿಂಡಾ ಆರ್ಡರ್ನ್ ಪದತ್ಯಾಗ : ನ್ಯೂಜಿಲೆಂಡ್ ನೂತನ ಪ್ರಧಾನಿಯಾಗಿ ಕ್ರಿಸ್ ಹಿಪ್ಕಿನ್ಸ್  ನೇಮಕ

ನ್ಯೂಜಿಲ್ಯಾಂಡ್ :  ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಆಯ್ಕೆಯಾಗಿದ್ದಾರೆ.

ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು. ಹೀಗಾಗಿ ೪೧ನೇ ಪ್ರಧಾನಿಯಾಗಿ ಕ್ರಿಸ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಕೋವಿಡ್ 19 ಸಂದರ್ಭದಲ್ಲಿ ಹಿಪ್ಕಿನ್ಸ್ ಅವರು ಜವಾಬ್ದಾರಿ ಹೊತ್ತಿದ್ದರು. ಉತ್ತಮವಾದ ಕೆಲಸ ಮಾಡೋ ಮೂಲಕ ಜನಮನ್ನಣೆಯನ್ನು ಗಳಿಸಿದ್ದರು. ಲೇಬರ್ ಪಕ್ಷದಿಂದ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು.

ಪ್ರಧಾನು ಜೆಸಿಂಡಾ ಆರ್ಡರ್ನ್ ಅವರು ತಾನು ಪ್ರಧಾನಿ ಹುದ್ದೆಯಿಂದ ಕೆಳಕ್ಕಿಳಿಯುವುದಾಗಿ ಘೋಷಿಸಿದ್ದರು. ಕಳೆದ ಐದೂವರೆ ವರ್ಷಗಳಿಂದ ಪ್ರಧಾನಿಯಾಗಿದ್ದ 37 ವರ್ಷದ ಜೆಸಿಂಡಾ ಅವರು ಅಧಿಕಾರ ಸಾಕು ಎಂದು ಹೇಳಿ ಪದತ್ಯಾಗ ಮಾಡಿದ್ದರು.

Vishwa News 24

Recent Posts

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ – vishwanews24

ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…

2 days ago

ಸಂಬಂಧಿಕರನ್ನು ಬೀಳ್ಕೊಡಲು ಬಂದ 12 ಮಂದಿ ವಂದೇ ಭಾರತ್‌ ರೈಲಲ್ಲಿ ಲಾಕ್‌ ; 36 ಸಾವಿರ ದಂಡ – vishwanews24

ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…

2 days ago

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹ 20ರವರೆಗೆ ಕಡಿತ – vishwanews24

ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…

2 days ago

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು -vishwanews24

ನವೆಂಬರ್ 30ರವರೆಗೆ ಸೌದಿಗೆ ಇಂಡಿಗೋ ವಿಮಾನ ಹಾರಾಟ ರದ್ದು ನವದೆಹಲಿ: ಸೌದಿ ಅರೇಬಿಯಾದಲ್ಲಿನ ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಇಂಡಿಗೋ…

2 days ago

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ – vishwanews24

ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ : ಇನ್ಮುಂದೆ ಸ್ವಯಂಚಾಲಿತ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ ಶಬರಿಮಲೆ: ಅಯ್ಯಪ್ಪ…

2 days ago

ಮಣಿಪಾಲದಲ್ಲಿ ಬೈಕ್ ಕಳವು ಪ್ರಕರಣ: ಆರೋಪಿ ಬಂಧನ – vishwanews24

ಮಣಿಪಾಲದಲ್ಲಿ ಬೈಕ್ ಕಳ್ಳತನ ಪ್ರಕರಣ: ಆರೋಪಿ ಬಂಧನ,  ದ್ವಿಚಕ್ರ ವಾಹನ ವಶಕ್ಕೆ ಉಡುಪಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ…

2 days ago