ನ್ಯೂಜಿಲ್ಯಾಂಡ್ : ಜೆಸಿಂಡಾ ಆರ್ಡರ್ನ್ ಅವರ ದಿಢೀರ್ ರಾಜೀನಾಮೆಯಿಂದ ತೆರವಾಗಿರುವ ನ್ಯೂಜಿಲ್ಯಾಂಡ್ ಪ್ರಧಾನಿ ಸ್ಥಾನಕ್ಕೆ ಲೇಬರ್ ಪಕ್ಷದ ಸಂಸದ ಪೊಲೀಸ್ ಹಾಗೂ ಶಿಕ್ಷಣ ಸಚಿವ ಕ್ರಿಸ್ ಹಿಪ್ಕಿನ್ಸ್ ಅವರು ಆಯ್ಕೆಯಾಗಿದ್ದಾರೆ.
ಲೇಬರ್ ಪಕ್ಷದಿಂದ 44 ವರ್ಷದ ಹಿರಿಯ ರಾಜಕಾರಣಿ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು. ಹೀಗಾಗಿ ೪೧ನೇ ಪ್ರಧಾನಿಯಾಗಿ ಕ್ರಿಸ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಕೋವಿಡ್ 19 ಸಂದರ್ಭದಲ್ಲಿ ಹಿಪ್ಕಿನ್ಸ್ ಅವರು ಜವಾಬ್ದಾರಿ ಹೊತ್ತಿದ್ದರು. ಉತ್ತಮವಾದ ಕೆಲಸ ಮಾಡೋ ಮೂಲಕ ಜನಮನ್ನಣೆಯನ್ನು ಗಳಿಸಿದ್ದರು. ಲೇಬರ್ ಪಕ್ಷದಿಂದ ಹಿಪ್ಕಿನ್ಸ್ ಒಬ್ಬರನ್ನೇ ನಾಮ ನಿರ್ದೇಶನ ಮಾಡಿದ್ದರಿಂದ ಅವರು ಅವಿರೋಧವಾಗಿ ನೇಮಕವಾದರು.
ಪ್ರಧಾನು ಜೆಸಿಂಡಾ ಆರ್ಡರ್ನ್ ಅವರು ತಾನು ಪ್ರಧಾನಿ ಹುದ್ದೆಯಿಂದ ಕೆಳಕ್ಕಿಳಿಯುವುದಾಗಿ ಘೋಷಿಸಿದ್ದರು. ಕಳೆದ ಐದೂವರೆ ವರ್ಷಗಳಿಂದ ಪ್ರಧಾನಿಯಾಗಿದ್ದ 37 ವರ್ಷದ ಜೆಸಿಂಡಾ ಅವರು ಅಧಿಕಾರ ಸಾಕು ಎಂದು ಹೇಳಿ ಪದತ್ಯಾಗ ಮಾಡಿದ್ದರು.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…