28 ವರುಷಗಳನ್ನು ಪೂರೈಸಿರುವ ವಲಯ 15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿಗೆ ನೂತನ ಅಧ್ಯಕ್ಷ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ.
ಪದಪ್ರಧಾನ ಸಮಾರಂಭವು ಜನವರಿ 31ರ ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ, ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.
2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗೃಹ ರಕ್ಷಕ ದಳದಲ್ಲಿ ಸೇವಾ ನಿರತರಾಗಿರುವ ಲಕ್ಷ್ಮೀ ನಾರಾಯಣ ರಾವ್ ಇವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೆಟರ್ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ, ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಕಾರ್ಯನಿರ್ವಹಿಸಲಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…