ಛತ್ತೀಸ್‌ಗಢ: ರಾಯ್‌ಪುರ ಜಿಲ್ಲೆಯಲ್ಲಿ ಜೆಸಿಬಿ ಟಯರ್‌ಗೆ ಗಾಳಿ ತುಂಬುತ್ತಿದ್ದಾಗ ಟಯರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ವಿವಾಸಿಗಳು ಎಂದು ಗುರುತಸಲಾಗಿದೆ. ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ ಲ್ತಾರಾ ಇಂಡಸ್ಟ್ರಿಯಲ್ ಏರಿಯಾದ ವಾಹನ ವರ್ಕ್‌ಶಾಪ್‌ನಲ್ಲಿ ವ್ಯಕ್ತಿಗಳಿಬ್ಬರು ಜೆಸಿಬಿ ಟಯರ್‌ಗೆ ಗಾಳಿ ತುಂಬಿಸುತ್ತಿದ್ದರು. ಓರ್ವ ಗಾಳಿ ತುಂಬಿಸಿದ ಬಳಿಕ ಇನ್ನೋರ್ವ ಗಾಳಿಯ ಪ್ರಮಾಣ ಪರೀಕ್ಷಿಸಲು ಟಯರ್ ಮೇಲೆ ಒತ್ತಿದ್ದಾನೆ. ಈ ವೇಳೆ ಒಮ್ಮಿಂದೊಮ್ಮೆಲೆ ಟಯರ್ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಪೋಟದ ಭಯಾನಕತೆಯನ್ನು ತೋರಿಸುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…