Featured

ಜೆಸಿಬಿ ಟಯರ್‌ಗೆ ಗಾಳಿ ತುಂಬುತ್ತಿದ್ದಾಗ ಟಯರ್ ಸ್ಫೋಟ ; ಇಬ್ಬರು ಸಾವು – Vishwanews24

ಜೆಸಿಬಿ ಟಯರ್‌ಗೆ ಗಾಳಿ ತುಂಬುತ್ತಿದ್ದಾಗ ಟಯರ್ ಸ್ಫೋಟ ; ಇಬ್ಬರು ಸಾವು

ಛತ್ತೀಸ್‌ಗಢ:  ರಾಯ್‌ಪುರ ಜಿಲ್ಲೆಯಲ್ಲಿ ಜೆಸಿಬಿ ಟಯರ್‌ಗೆ ಗಾಳಿ ತುಂಬುತ್ತಿದ್ದಾಗ ಟಯರ್‍ ಸ್ಫೋಟಗೊಂಡು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಮಧ್ಯಪ್ರದೇಶದ ರೇವಾ ಜಿಲ್ಲೆಯ ವಿವಾಸಿಗಳು ಎಂದು ಗುರುತಸಲಾಗಿದೆ. ಛತ್ತೀಸ್‌ಗಢದ ರಾಯ್‌ಪುರ ಜಿಲ್ಲೆಯ ಲ್ತಾರಾ ಇಂಡಸ್ಟ್ರಿಯಲ್ ಏರಿಯಾದ ವಾಹನ ವರ್ಕ್‌ಶಾಪ್‌ನಲ್ಲಿ ವ್ಯಕ್ತಿಗಳಿಬ್ಬರು ಜೆಸಿಬಿ ಟಯರ್‌ಗೆ ಗಾಳಿ ತುಂಬಿಸುತ್ತಿದ್ದರು. ಓರ್ವ ಗಾಳಿ ತುಂಬಿಸಿದ ಬಳಿಕ ಇನ್ನೋರ್ವ ಗಾಳಿಯ ಪ್ರಮಾಣ ಪರೀಕ್ಷಿಸಲು ಟಯರ್‌ ಮೇಲೆ ಒತ್ತಿದ್ದಾನೆ. ಈ ವೇಳೆ ಒಮ್ಮಿಂದೊಮ್ಮೆಲೆ ಟಯರ್‍ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಪೋಟದ ಭಯಾನಕತೆಯನ್ನು ತೋರಿಸುತ್ತದೆ.

Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

2 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

3 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

4 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

5 hours ago