ಬೆಳಗಾವಿ : ‘ತಾಲ್ಲೂಕಿನ ಹಿರೇಕೋಡಿಯ ನಂದಿಪರ್ವತ ಆಶ್ರಮದ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಕೊಲೆಯಲ್ಲಿ ಒಬ್ಬನ ಕೈವಾಡ ಮಾತ್ರವಿಲ್ಲ. ಇದರ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ಇದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಅಖಿಲ ಭಾರತೀಯ ಸಂತ ಸಮಿತಿ ರಾಜ್ಯ ಘಟಕದ ಅಧ್ಯಕ್ಷರಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದರು.
ಹಿರೇಕೋಡಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಆಶ್ರಮದ ನಿವಾಸಿಗಳಿಗೆ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ‘ಹಿಂದೆ ಮಹಾರಾಷ್ಟ್ರದಲ್ಲೂ ಒಬ್ಬ ಸನ್ಯಾಸಿಯನ್ನು ಹೊಡೆದು ಕೊಲ್ಲಲಾಗಿದೆ. ಅಲ್ಲಿ ಅಂದು ಇದ್ದದ್ದು ‘ಇದೇ ಪಕ್ಷದ’ ಸರ್ಕಾರ. ಇಂದು ಇಲ್ಲಿಯೂ ಅವರದೇ ಪಕ್ಷದ ಸರ್ಕಾರವಿದೆ. ಇವರ ಸರ್ಕಾರ ಇದ್ದಾಗ ಮಾತ್ರ ಏಕೆ ಇಂಥ ದುರ್ಘಟನೆಗಳು ನಡೆಯುತ್ತವೆ?’ ಎಂದು ಅವರು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
‘ಜೈನ ಮುನಿ ಹತ್ಯೆ ಬಳಿಕ ನಿರಂತರವಾಗಿ ಏಳು ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ. ‘ಈ ಪಕ್ಷ’ ಅಧಿಕಾರಕ್ಕೆ ಬಂದ ಮೇಲೆಯೇ ಅಪರಾಧಿಗಳ ಕೃತ್ಯ ಹೆಚ್ಚಾಗಿವೆ. ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಭರದಲ್ಲಿ ಬಹುಸಂಖ್ಯಾತರ ಅಸ್ತಿತ್ವಕ್ಕೆ ಅಪಮಾನ ಮಾಡಬಾರದು’ ಎಂದೂ ಕಿಡಿ ಕಾರಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…