Featured

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ : 2 ದಿನ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ – vishwanews24

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ : 2 ದಿನ ಪೊಲೀಸ್‌ ಕಸ್ಟಡಿಗೆ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಬಳಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಎರಡು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಇಂದು ಪ್ರಜ್ವಲ್‌ನನ್ನು 42ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಪಡೆಯಲು ಪೊಲೀಸರು ಕೋರ್ಟ್‌ನಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: 

ಈ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದು, ತನಿಖೆಗೆ ಅಗತ್ಯವಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕೋರಿದ್ದರು. ಇದೀಗ ಕೋರ್ಟ್‌ ಪೊಲೀಸ್‌ ಅರ್ಜಿಯನ್ನು ಪರಿಗಣಿಸಿ 2 ದಿನ ಪೊಲೀಸ್‌ ಕಸ್ಟಡಿಗೆ ಆದೇಶ ನೀಡಿದೆ.

ಇದನ್ನೂ ಓದಿ: 

ಜೈಲಿನಲ್ಲಿ ಪ್ರಜ್ವಲ್ ಬಳಿ ಮೊಬೈಲ್, ಪೆನ್ ಡ್ರೈವ್, ನೋಟ್ ಬುಕ್ ಪತ್ತೆ ಯಾಗಿತ್ತು. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ವಶಪಡಿಸಿಕೊಂಡ ಮೊಬೈಲ್, ಪೆನ್ ಡ್ರೈವ್‌ಗಳನ್ನು ಪೊಲೀಸರು ರಿಟ್ರೀವ್ ಗೆ ಕಳುಹಿಸಿದ್ದರು

Vishwa News 24

Recent Posts

ಕಾಪು: ಸೆ.9ರಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ಶಾಖೆ ಉದ್ಘಾಟನೆ – vishwanews24

ಕಾಪು: ಸೆ.9ರಂದು  ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 8ನೇ ಶಾಖೆ ಉದ್ಘಾಟನೆ ಕಾಪು: ಪೆರ್ಡೂರು ಕೇಂದ್ರ ಕಚೇರಿಯನ್ನು ಹೊಂದಿರುವ…

1 hour ago

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ – vishwanews24

ಮಕ್ಕಳ ಕೈಯಲ್ಲಿ ಕೆಲಸ ಮಾಡಿಸಿದ್ರೆ ತಕ್ಷಣ ಅರೆಸ್ಟ್ ಮಾಡಿ : ಅಧಿಕಾರಿಗಳಿಗೆ ಸಿಎಂ ಖಡಕ್ ಆದೇಶ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.…

2 hours ago

ರೈತರ ವಿಮೆ ಹಣ ಬ್ಯಾಂಕಿಗೆ ಪಾವತಿ ಮಾಡದ ಸೊಸೈಟಿ ಕಾರ್ಯದರ್ಶಿ ವಜಾ: ಸಿಎಂ ಡಿ.ಕೆ.ಶಿ ಸೂಚನೆ – vishwanews24

ರೈತರ ವಿಮೆ ಹಣ ಬ್ಯಾಂಕಿಗೆ ಪಾವತಿ ಮಾಡದ ಸೊಸೈಟಿ ಕಾರ್ಯದರ್ಶಿ ವಜಾಗೊಳಿಸಲು ಸಿಎಂ ಸೂಚನೆ ಬೆಂಗಳೂರು: ಕಲಬುರಗಿ ಜೇವರ್ಗಿ ತಾಲ್ಲೂಕಿನ…

3 hours ago

ಉಡುಪಿ: ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ; ಕಠಿಣ ಕ್ರಮಕ್ಕೆ ಆಗ್ರಹ – vishwanews24

ಉಡುಪಿ: ನವಜಾತ ಶಿಶು ಸಾವನ್ನಪ್ಪಿದ ಪ್ರಕರಣ ; ಕಠಿಣ ಕ್ರಮಕ್ಕೆ CWC ಗೆ ಎಪಿಸಿಆರ್ ನಿಂದ ದೂರು ಉಡುಪಿ: ಉಡುಪಿ…

3 hours ago

ಒಂದು ವಾರದಲ್ಲಿ 3 ಕೋಟಿ ರೂ. ಮೌಲ್ಯದ ಆಹಾರ ವಸ್ತುಗಳು, ಎಕ್ಸ್​ಪೈರಿ ಔಷಧಗಳು ವಶಕ್ಕೆ: ಸಚಿವ ಯುಟಿ ಖಾದರ್ – vishwanews24

ಒಂದು ವಾರದಲ್ಲಿ 3 ಕೋಟಿ ರೂ. ಮೌಲ್ಯದ ಆಹಾರ ವಸ್ತುಗಳು, ಎಕ್ಸ್​ಪೈರಿ ಔಷಧಗಳು ವಶಕ್ಕೆ.. ಕರ್ನಾಟಕ ಸರ್ಕಾರವು ಸಾರ್ವಜನಿಕರ ಆರೋಗ್ಯ…

4 hours ago

108 ಆ್ಯಂಬುಲೆನ್ಸ್​ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ : ಅಶೋಕ್​​ – vishwanews24

108 ಆ್ಯಂಬುಲೆನ್ಸ್​ ವಾಹನ ಸಿಬ್ಬಂದಿಯಿಂದ ರಾಜೀನಾಮೆ ಎಚ್ಚರಿಕೆ: ಸೇವೆಯಲ್ಲಿ ವ್ಯತ್ಯಯವಾದರೆ ಸರ್ಕಾರವೇ ಹೊಣೆ : ಅಶೋಕ್​​ ಬೆಂಗಳೂರು: ವಿವಿಧ ಬೇಡಿಕೆಗಳಿಗೆ…

4 hours ago