ಬೆಳಗಾವಿ: ಇಂದು(ಜ.21) ಬೆಳಗಾವಿಯಲ್ಲಿ ನಡೆಯುವ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬರುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಅನಾರೋಗ್ಯದ ಕಾರಣ ರಾಹುಲ್ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿಲ್ಲ ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕಾ ಗಾಂಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಜ.21ರಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶವನ್ನು ಆಯೋಜಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…