Featured

ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದೆ : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ : ಬಿಜೆಪಿಯು ಜೈಶ್ರೀರಾಮ್ ಘೋಷಣೆ ಮೂಲಕ ರಾಜಕಾರಣದಲ್ಲಿ ಧರ್ಮವನ್ನು ಬೆರೆಸುತ್ತಿದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.

ಬಿಜೆಪಿಯು 10 ಲಕ್ಷ ಜೈಶ್ರೀರಾಮ್ ಎಂಬ ಪೋಸ್ಟ್ ಕಾರ್ಡ್ ಗಳನ್ನು ಮಮತಾರಿಗೆ ಕಳುಹಿಸಲು ಪ್ಲಾನ್ ಮಾಡಿಕೊಂಡಿದೆ ಎಂಬ ಸುದ್ದಿ ಹರಡಿದ ಬೆನ್ನಲ್ಲೇ ಫೇಸ್ ಬುಕ್ ನಲ್ಲಿ ದೀದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ಅದರ ನಾಯಕರು ಜೈ ಶ್ರೀರಾಮ್ ಎಂಬ ಧಾರ್ಮಿಕ ಘೋಷಣೆಯನ್ನೇ ತಮ್ಮ ಪಕ್ಷದ ಘೋಷಣೆಯನ್ನಾಗಿ ಮಾಡಿಕೊಂಡಿದ್ದಾರೆ. ಬಿಜೆಪಿಯ ಮಾಧ್ಯಮಗಳು ಹಾಗೂ ಸುಳ್ಳು ವಿಡಿಯೋ, ಸುದ್ದಿ ತಪ್ಪು ಮಾಹಿತಿ ಮೂಲಕ ತಮ್ಮ ತತ್ವಗಳನ್ನು ಹರಡುತ್ತಿದ್ದಾರೆ. ಅಲ್ಲದೇ ಸತ್ಯ ಹಾಗೂ ನೈಜತೆ ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದರು.

ರಾಜಾರಾಮ್ ಮೋಹನ್ ರಾಯ್ ರಿಂದ ವಿದ್ಯಾಸಾಗರ್ ವರೆಗೆ ಹಲವು ಸಮಾಜ ಸುಧಾರಕರು ಬಂಗಾಳದ ಸಹಿಷ್ಣುತೆ, ಅಭಿವೃದ್ಧಿಗೆ ಕೊಡುವೆ ನೀಡಿದ್ದಾರೆ. ಆದರೆ, ಬಿಜೆಪಿ ಬಂಗಾಳವನ್ನು ಟಾರ್ಗೆಟ್ ಮಾಡಿದೆ ಎಂದು ಹೇಳಿದ್ದಾರೆ.

ಸಮಾವೇಶಗಳಲ್ಲಿ ರಾಜಕೀಯ ಪಕ್ಷಗಳ ಯಾವುದೇ ಘೋಷಣೆಗಳ ಬಗ್ಗೆ ನನಗೆ ತಕರಾರು ಇಲ್ಲ. ಆದರೆ ಜೈ ಸಿಯಾ ರಾಮ್, ಜೈ ರಾಮ್ ಜಿ ಕೀ, ರಾಮ್ ನಾಮ್ ಸತ್ಯ ಹೈ ಈ ಘೋಷಣೆಗಳು ಧಾರ್ಮಿಕ ಹಾಗೂ ಸಾಮಾಜಿಕ ಸಂಬಂಧ ಹೊಂದಿವೆ. ಈ ಭಾವನೆಗಳನ್ನು ನಾವು ಗೌರವಿಸುತ್ತೇವೆ, ಆದರೆ ಜೈ ಶ್ರೀರಾಮ್ ಘೋಷಣೆಯನ್ನು ಬಿಜೆಪಿ ರಾಜಕೀಯವಾಗಿ ಬಳಕೆ ಮಾಡುತ್ತಿದ್ದು, ಧಾರ್ಮಿಕತೆಯನ್ನು ರಾಜಕೀಯದೊಂದಿಗೆ ತಳುಕು ಹಾಕುತ್ತಿದೆ. ಇದು ವಿಧ್ವಂಸಕತೆ ಮತ್ತು ಹಿಂಸೆಯ ಮೂಲಕ ದ್ವೇಷವನ್ನು ಹರಡುವ ಸ್ಪಷ್ಟ ಉದ್ದೇಶ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

7 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

7 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

7 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

8 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

8 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

8 hours ago