ಕಾರವಾರ: ಚೂಡಿದಾರ ವೇಲ್ ಸಿಲುಕಿ 12 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ.
ತೆರ್ನಮಕ್ಕಿ ಸಬ್ಬತ್ತಿ ನಿವಾಸಿ ಪ್ರಣಿತಾ ಜಗನ್ನಾಥ ನಾಯ್ಕ(12) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಹಿನ್ನಲೆಯಲ್ಲಿ ಮನೆಯಲ್ಲಿ ಜೋಕಾಲಿ ಆಟ ಆಡುತ್ತಿದ್ದಳು.
ಆಡುವಾಗ ಪ್ರಣಿತಾ ಕುತ್ತಿಗೆಯಲ್ಲಿದ್ದ ವೇಲ್ ಜೋಕಾಲಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗಲೇ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…