ಜೋಗ ಜಲಪಾತಕ್ಕೆ ಆಗಮಿಸಿದ್ದ ಯುವಕ ನಾಪತ್ತೆ – vishwanews24

Share this on WhatsAppಜೋಗ ಜಲಪಾತಕ್ಕೆ ಆಗಮಿಸಿದ್ದ ಯುವಕ ನಾಪತ್ತೆ  ಶಿವಮೊಗ್ಗ: ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ವರದಿಯಾಗಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾದ … Continue reading ಜೋಗ ಜಲಪಾತಕ್ಕೆ ಆಗಮಿಸಿದ್ದ ಯುವಕ ನಾಪತ್ತೆ – vishwanews24