ಉಡುಪಿ: ರಾಜಕೀಯದಲ್ಲಿ ಸಜ್ಜನರು ಇರಬೇಕು ಅವರಿಂದಾಗಿ ಜನ ಸೇವೆಯಾಗಬೇಕೆಂಬುದು ಜನಸಾಮಾನ್ಯರ ಆಶಯ ಅದರಂತೆ ಈ ಬಾರಿ ಬಿಜೆಪಿ ಕಾಪುವಿಗೆ ಅತ್ಯಂತ ಸಜ್ಜನ ಮಗು ಮನಸ್ಸಿನ ಅಭ್ಯರ್ಥಿಯನ್ನಾಗಿ ಗುರ್ಮೆ ಸುರೇಶ್ ಶೆಟ್ಟಿಯನ್ನು ನೀಡಿದೆ ಅವರನ್ನು ಗೆಲ್ಲಿಸುವ ಮುಖೇನ ವಿಧಾನಸೌದ ಮೆಟ್ಟಿಲಿಗೆ ಪಾದ ಸ್ಪರ್ಶ ಮಾಡಿಸಬೇಕು ,ಬಡವರ ದೀನದಲಿತರ ಕಷ್ಟಗಳಿಗೆ ಧ್ವನಿಯಾಗಿಸಬೇಕೆಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…