ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಶೃಂಗಾರ್ ಗೌರಿ ಪ್ರಕರಣಗಳಲ್ಲಿ ಮುಸ್ಲಿಮ್ ಬಣದ ಪರವಾಗಿ ವಾದಿಸುತ್ತಿರುವ ವಕೀಲರ ಪೈಕಿ ಓರ್ವರಾಗಿರುವ ಅಭಯ್‌ನಾಥ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
62 ವರ್ಷದ ಅಭಯ್‍ನಾಥ್ ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಜುಲೈ 31 ರ ಭಾನುವಾರ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು ಕುಟುಂಬಸ್ಥರು ಅವರನ್ನು ಮಕ್ಬೂಲ್ ಆಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ವೈದ್ಯರು ಚಿಕಿತ್ಸೆ ನೀಡುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.
ವಾರಣಾಸಿಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಮುಸ್ಲಿಂ ಪರ ಎಲ್ಲಾ ಪ್ರಕರಣಗಳಲ್ಲಿ ಅಭಯ್ ನಾಥ್ ಯಾದವ್ ಮುಖ್ಯ ವಕೀಲರಾಗಿ ಇಡೀ ಪ್ರಕರಣವನ್ನು ನೋಡಿಕೊಳ್ಳುತ್ತಿದ್ದರು.
ಇದನ್ನೂ ಓದಿ :
ನ್ಯಾಯಾಲಯದಲ್ಲಿ ಮುಸ್ಲಿಂ ಪರವಾಗಿ ಏಕಾಂಗಿಯಾಗಿ ವಾದ ಮಂಡಿಸುತ್ತಿದ್ದರು. ವೈಯಕ್ತಿಕ ಜೀವನದಲ್ಲಿ ಅಭಯನಾಥ್ ತುಂಬಾ ಸ್ನೇಹಪರ ವ್ಯಕ್ತಿ. ವಿವಿಧ ಪ್ರಕರಣಗಳಲ್ಲಿ ಅವರ ವಾದಗಳಿಂದ ಮಾತ್ರವಲ್ಲದೆ ವಕೀಲರ ಸಮಾಜದಲ್ಲಿಯೂ ಅವರು ವಕೀಲರ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…