Featured

ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್ ಹೃದಯಾಘಾತದಿಂದ​ ನಿಧನ – Vishwanews24

ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್ ಹೃದಯಾಘಾತದಿಂದ​ ನಿಧನ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಶೃಂಗಾರ್ ಗೌರಿ ಪ್ರಕರಣಗಳಲ್ಲಿ ಮುಸ್ಲಿಮ್ ಬಣದ ಪರವಾಗಿ ವಾದಿಸುತ್ತಿರುವ ವಕೀಲರ ಪೈಕಿ ಓರ್ವರಾಗಿರುವ ಅಭಯ್‌ನಾಥ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

62 ವರ್ಷದ ಅಭಯ್‍ನಾಥ್ ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದು ಇಂದು ಬೆಳಗ್ಗೆ ಅಂತ್ಯ ಸಂಸ್ಕಾರ ನಡೆಸುವುದಾಗಿ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಜುಲೈ 31 ರ ಭಾನುವಾರ ತಡರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು ಕುಟುಂಬಸ್ಥರು ಅವರನ್ನು ಮಕ್ಬೂಲ್ ಆಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ವೈದ್ಯರು ಚಿಕಿತ್ಸೆ ನೀಡುವಾಗ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ವಾರಣಾಸಿಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಮುಸ್ಲಿಂ ಪರ ಎಲ್ಲಾ ಪ್ರಕರಣಗಳಲ್ಲಿ ಅಭಯ್ ನಾಥ್ ಯಾದವ್ ಮುಖ್ಯ ವಕೀಲರಾಗಿ ಇಡೀ ಪ್ರಕರಣವನ್ನು ನೋಡಿಕೊಳ್ಳುತ್ತಿದ್ದರು.

ಇದನ್ನೂ ಓದಿ :

ನ್ಯಾಯಾಲಯದಲ್ಲಿ ಮುಸ್ಲಿಂ ಪರವಾಗಿ ಏಕಾಂಗಿಯಾಗಿ ವಾದ ಮಂಡಿಸುತ್ತಿದ್ದರು. ವೈಯಕ್ತಿಕ ಜೀವನದಲ್ಲಿ ಅಭಯನಾಥ್ ತುಂಬಾ ಸ್ನೇಹಪರ ವ್ಯಕ್ತಿ. ವಿವಿಧ ಪ್ರಕರಣಗಳಲ್ಲಿ ಅವರ ವಾದಗಳಿಂದ ಮಾತ್ರವಲ್ಲದೆ ವಕೀಲರ ಸಮಾಜದಲ್ಲಿಯೂ ಅವರು ವಕೀಲರ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದರು.

Vishwa News 24

Recent Posts

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

27 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

36 minutes ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

51 minutes ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

1 hour ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

1 hour ago

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

1 hour ago