ಉತ್ತರಪ್ರದೇಶ: ಉತ್ತರಪ್ರದೇಶದ ವಾರಾಣಸಿಯಲ್ಲಿರುವ ಜ್ಞಾನವಾಪಿ ಮಸೀದಿ – ಶೃಂಗಾರ ಗೌರಿ ಪ್ರಕರಣಕ್ಕೆ ಸಂಬಂಧಿಸಿದ ತೀರ್ಪು ಇಂದು ಹೊರಬಿದ್ದಿದೆ. ಸ್ಥಳೀಯ ಜಿಲ್ಲಾ ಕೋರ್ಟ್ ಈ ಬಗ್ಗೆ ಸೋಮವಾರ ಆದೇಶ ಪ್ರಕಟಿಸಿದ್ದು, ಹಿಂದೂಗಳ ಅರ್ಜಿಯನ್ನು ಪುರಸ್ಕರಿಸಿ ತೀರ್ಪು ನೀಡಿದೆ.
ಜ್ಞಾನವಾಪಿ ಮಸೀದಿ, ಶೃಂಗಾರ ಗೌರಿ ಪ್ರಕರಣದ ಕುರಿತು ವಿಚಾರಣೆ ಮಾಡಬೇಕೇ, ಬೇಡವೇ ಎಂಬ ಬಗ್ಗೆ ವಾರಾಣಸಿ ಜಿಲ್ಲಾ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಹಿಂದೂಗಳ ಪರ ಅರ್ಜಿದಾರರಿಗೆ ಮೊದಲ ಗೆಲುವು ಸಿಕ್ಕಂತಾಗಿದೆ.
ಜಿಲ್ಲಾ ಕೋರ್ಟ್ ನ ನ್ಯಾಯಾಧೀಶರಾದ ಎ.ಕೆ.ವಿಶ್ವೇಶ್ ಅವರು ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ಪೋಕ್ಸೋ ಪ್ರಕರಣ : ಮುರುಘಾ ಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ – Vishwanews24
ಮಸೀದಿ ಆವರಣದಲ್ಲಿರುವ ಹಿಂದೂ ದೇವರುಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂಬ ಅರ್ಜಿಯ ವಿಚಾರಣೆ ನಡೆಯಲಿದ್ದು, ಜಿಲ್ಲಾ ಕೋರ್ಟ್ ಸೆಪ್ಟೆಂಬರ್ 22ಕ್ಕೆ ವಿಚಾರಣೆ ಮುಂದೂಡಿದೆ.
ಜ್ಞಾನವಾಪಿ ಮತ್ತು ಶೃಂಗಾರ ಗೌರಿಯ ಪೂಜೆ ಮಾಡಲು ಹಿಂದೂಗಳಿಗೆ ಅನುಮತಿ ನೀಡಬೇಕು ಎಂದು ಹಿಂದೂಗಳ ಪರವಾಗಿ ನಾಲ್ವರು ಮಹಿಳೆಯರು ನ್ಯಾಯಾಲಯದಲ್ಲಿ ಈ ಬೇಡಿಕೆಯನ್ನು ಸಲ್ಲಿಸಿದ್ದರು.
ಸಿದ್ದರಾಮಯ್ಯ ಹಗರಣಗಳ ದಾಖಲೆಗಳನ್ನು ಬಚ್ಚಿಟ್ಟಿದ್ದು ಅದನ್ನೆಲ್ಲಾ ಹೊರಗೆ ತೆಗೆಯುವ ಕೆಲಸ ನಾವು ಮಾಡುತ್ತಿದ್ದೇವೆ ..
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…