ಜ.10ರಂದು ಈ ವರ್ಷದ ಮೊದಲ ಚಂದ್ರಗ್ರಹಣ -Vishwanews24

ಬೆಂಗಳೂರು : ಈ ವರ್ಷದ ಮೊದಲ ಚಂದ್ರಗ್ರಹಣ ಜ.10ರಂದು ಉಂಟಾಗಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರವಾಗಲಿದ್ದು ಜನರಲ್ಲಿ ಕುತೂಹಲ ಮೂಡಿಸಿದೆ.  ಸುಮಾರು ನಾಲ್ಕು ಗಂಟೆ ಐದು ನಿಮಿಷದ ಅವಧಿಯವರೆಗೆ ಚಂದ್ರಗ್ರಹಣವು ಕಾಣಲಿದೆ.

ಭಾರತದಲ್ಲಿ ಚಂದ್ರಗ್ರಹಣವು ರಾತ್ರಿ 10.37ರಿಂದ ನಸುಕಿನ 2.42ರವರೆಗೂ ಸಂಭವಿಸಲಿದ್ದು ಚಂದ್ರಗ್ರಹಣದ ವೇಳೆ ಚಂದ್ರನ ಮೇಲ್ಮೈನ ಶೇ 90ರಷ್ಟು ಭಾಗವು ಭೂಮಿಯಿಂದ ಭಾಗಶಃ ಮುಚ್ಚಿರುವುದರಿಂದ ಅದರ ಹೊರಭಾಗದ ನೆರಳು ಮಾತ್ರ ಗೋಚರವಾಗಲಿದೆ ಎಂದು ವರದಿಯಾಗಿದೆ.

ಈ ವರ್ಷದ ಮೊದಲ ಚಂದ್ರಗ್ರಹಣವು ಭಾರತದ ಎಲ್ಲಾ ನಗರದಲ್ಲಿಯೂ ಗೋಚರವಾಗಲಿದ್ದು ಈ ಅಪರೂಪದ ವಿದ್ಯಮಾನ ಅಮೆರಿಕದಲ್ಲಿ ಕಾಣಿಸುವುದಿಲ್ಲ. ಏಕೆಂದರೆ ಅಲ್ಲಿ ಹಗಲು ಇರುವ ಸಂದರ್ಭದಲ್ಲಿ ಚಂದ್ರಗ್ರಹಣ ಉಂಟಾಗಲಿದೆ. ಏಷ್ಯಾ, ಆಫ್ರಿಕಾ ಮತ್ತು ಯುರೋಪ್ ಖಂಡಗಳಲ್ಲಿನ ದೇಶಗಳಲ್ಲಿ ಚಂದ್ರಗ್ರಹಣ ಗೋಚರಿಸಲಿದ್ದು ಈ ಖಂಡಗಳು ಮಾತ್ರವಲ್ಲದೇ ಆಸ್ಟ್ರೇಲಿಯಾದಲ್ಲೂ ಚಂದ್ರಗ್ರಹಣ ಕಾಣಿಸಲಿದೆ. ಭಾರತದಲ್ಲಿ ಬಹುತೇಕ ಎಲ್ಲಾ ನಗರದಲ್ಲಿಯೂ ಗ್ರಹಣವನ್ನು ನೋಡ ಬಹುದಾಗಿದೆ.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago