ಬೆಂಗಳೂರು : ಈ ವರ್ಷದ ಮೊದಲ ಚಂದ್ರಗ್ರಹಣ ಜ.10ರಂದು ಉಂಟಾಗಲಿದೆ. ಈ ಚಂದ್ರಗ್ರಹಣವು ಭಾರತದಲ್ಲಿ ಗೋಚರವಾಗಲಿದ್ದು ಜನರಲ್ಲಿ ಕುತೂಹಲ ಮೂಡಿಸಿದೆ. ಸುಮಾರು ನಾಲ್ಕು ಗಂಟೆ ಐದು ನಿಮಿಷದ ಅವಧಿಯವರೆಗೆ ಚಂದ್ರಗ್ರಹಣವು ಕಾಣಲಿದೆ.
ಭಾರತದಲ್ಲಿ ಚಂದ್ರಗ್ರಹಣವು ರಾತ್ರಿ 10.37ರಿಂದ ನಸುಕಿನ 2.42ರವರೆಗೂ ಸಂಭವಿಸಲಿದ್ದು ಚಂದ್ರಗ್ರಹಣದ ವೇಳೆ ಚಂದ್ರನ ಮೇಲ್ಮೈನ ಶೇ 90ರಷ್ಟು ಭಾಗವು ಭೂಮಿಯಿಂದ ಭಾಗಶಃ ಮುಚ್ಚಿರುವುದರಿಂದ ಅದರ ಹೊರಭಾಗದ ನೆರಳು ಮಾತ್ರ ಗೋಚರವಾಗಲಿದೆ ಎಂದು ವರದಿಯಾಗಿದೆ.
ಈ ವರ್ಷದ ಮೊದಲ ಚಂದ್ರಗ್ರಹಣವು ಭಾರತದ ಎಲ್ಲಾ ನಗರದಲ್ಲಿಯೂ ಗೋಚರವಾಗಲಿದ್ದು ಈ ಅಪರೂಪದ ವಿದ್ಯಮಾನ ಅಮೆರಿಕದಲ್ಲಿ ಕಾಣಿಸುವುದಿಲ್ಲ. ಏಕೆಂದರೆ ಅಲ್ಲಿ ಹಗಲು ಇರುವ ಸಂದರ್ಭದಲ್ಲಿ ಚಂದ್ರಗ್ರಹಣ ಉಂಟಾಗಲಿದೆ. ಏಷ್ಯಾ, ಆಫ್ರಿಕಾ ಮತ್ತು ಯುರೋಪ್ ಖಂಡಗಳಲ್ಲಿನ ದೇಶಗಳಲ್ಲಿ ಚಂದ್ರಗ್ರಹಣ ಗೋಚರಿಸಲಿದ್ದು ಈ ಖಂಡಗಳು ಮಾತ್ರವಲ್ಲದೇ ಆಸ್ಟ್ರೇಲಿಯಾದಲ್ಲೂ ಚಂದ್ರಗ್ರಹಣ ಕಾಣಿಸಲಿದೆ. ಭಾರತದಲ್ಲಿ ಬಹುತೇಕ ಎಲ್ಲಾ ನಗರದಲ್ಲಿಯೂ ಗ್ರಹಣವನ್ನು ನೋಡ ಬಹುದಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…