Featured

ಜ.25ರಂದು ಕಾಪುವಿನಲ್ಲಿ “ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮ” – vishwanews24

ಜ.25ರಂದು ಕಾಪುವಿನಲ್ಲಿ “ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮ”

ಉಡುಪಿ: ಗೋಲ್ಡ್ ಕೋಸ್ಟ್ ಎಂಟರ್‌ಟೈನ್‌ಮೆಂಟ್ ವತಿಯಿಂದ ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮವನ್ನು ಇದೇ ಜ.25ರಂದು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಕಾಪುವಿನ ಪ್ಯಾಲೇಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸುದೀಪ್ ಶೆಟ್ಟಿ ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮದಲ್ಲಿ ಕಸ್ಟಮ್ ಕಾರುಗಳು, ಮೋಟಾರ್‌ ಸೈಕಲ್‌ಗಳು ಮತ್ತು ವಿಂಟೇಜ್ ವಾಹನಗಳ ಪ್ರದರ್ಶನ ನಡೆಯಲಿದೆ. ಪರ್ಫಾರ್ಮೆನ್ಸ್ ಮತ್ತು ವಿಶೇಷ ಪ್ರದರ್ಶನಗಳು, ಲೈವ್ ಆಕ್ಷನ್ ವಲಯಗಳು ಮತ್ತು ಸ್ಟಂಟ್ ಪ್ರದರ್ಶನಗಳು, ಆಹಾರ ಮಳಿಗೆಗಳು, ಆಟೋಮೊಬೈಲ್ ವಲಯದ ವಾಹನ ವಿತರಕರಿಂದ ಹೊಸ ವಾಹನಗಳ ಪ್ರದರ್ಶನ ನಡೆಯಲಿದೆ ಎಂದರು.

ಟೀಮ್ ನೆವರ್ ಇನಫ್ (ಕೊಯಮತ್ತೂರು) ಅವರಿಂದ ಸ್ಪಂಟ್ ಪ್ರದರ್ಶನ, ಆಲ್ ಓಕೆ (ಕನ್ನಡ ರ‌್ಯಾಪರ್ / ಗಾಯಕ) ಅವರಿಂದ ಲೈವ್ ಪರ್ಫಾರ್ಮೆನ್ಸ್ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಯೋಜಕರಾದ ಅಕ್ಷಯ್ ಕುಮಾರ್, ಅರ್ಜುನ್ ಪೈ, ಚೇತನ್ ಬೆಳ್ಳಿರಾಯ, ಸುಕೇಶ್ ಶೆಟ್ಟಿ ಇದ್ದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago