ಮಂಗಳೂರು: ಸಿಎಎ ಮತ್ತು ಎನ್ಆರ್ಸಿ ಪರವಾಗಿ ದ.ಕ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜ. 27ರ ಮಧ್ಯಾಹ್ನ ಮಂಗಳೂರಿನಲ್ಲಿ ನಡೆಯಲಿರುವ ಬೃಹತ್ ಸಮರ್ಥನಾ ಸಮಾವೇಶದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾಗವಹಿಸುವ ನಿರೀಕ್ಷೆಯಿದೆ.
ಕೂಳೂರಿನ ಗೋಲ್ಡ್ಪಿಂಚ್ ಮೈದಾನದಲ್ಲಿ ಮಧ್ಯಾಹ್ನ 3ರ ಸುಮಾರಿಗೆ ಸಮಾವೇಶ ನಡೆಸಲು ಸಿದ್ಧತೆ ನಡೆಸಲಾಗಿದ್ದು, ಈ ಕುರಿತ ಅಂತಿಮ ತಯಾರಿ ಮಾಡಲಾಗುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಥವಾ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸಿ ಸಮಾವೇಶ ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಈ ಪೈಕಿ ರಕ್ಷಣಾ ಸಚಿವರು ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…