ಬೆಂಗಳೂರು: ರಾಜ್ಯದಲ್ಲಿ ಜ.3ರಿಂದ ನಾಲ್ಕು ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದಲ್ಲಿ ವರುಣ ಅಬ್ಬರಿಸಲಿದ್ದಾನೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಿಂಗಾರು ಮಳೆ ಇನ್ನೇನು ಕೆಲವೇ ದಿನಗಳಲ್ಲಿ ಮುಕ್ತಾಯವಾಗಲಿದೆಯಾದ್ರೂ.ಇದೇ ಭಾರೀ ಮಳೆ ಬರಬಹುದು ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರಮರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…