ಕಟೀಲು ಬ್ರಹ್ಮಕಲಶೋತ್ಸವದಲ್ಲಿ ಮತ್ತೆ ವಿಭಿನ್ನ ವೇಷಧರಿಸಿ ಮತ್ತೊಂದು ಜೀವಕ್ಕೆ ಆಸರೆಯಾಗಲಿದ್ದಾರೆ ಮೂಡಬಿದ್ರೆಯ ವಿಕ್ಕಿ ಶೆಟ್ಟಿ , ತಮ್ಮ ಕೈಲಾದ ಸಹಾಯ ನೀಡಿ ನಿಹಾರಿಕ ಕುಟುಂಬದ ಜೊತೆ ಕೈ ಜೋಡಿಸಿ..
ಮಹೇಶ್ ಮಡಿವಾಳ ಇವರ ಏಕೈಕ ಮುದ್ದು ಮಗಳು 5 ವರ್ಷ ಪ್ರಾಯದ ನಿಹಾರಿಕ ರಕ್ತದ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದು ಕೆಲ ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇದೀಗ ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ,
ಸಂಪೂರ್ಣ ಗುಣಮುಖವಾಗಲು ಸುಮಾರು 2 ವರ್ಷದ ಚಿಕಿತ್ಸೆ ಪಡೆಯ ಬೇಕೆಂಬುದು ವೈದ್ಯರ ಅಭಿಪ್ರಾಯ, ಒಟ್ಟಾರೆ ಚಿಕಿತ್ಸೆ ವೆಚ್ಚ ಸುಮಾರು 10 ರಿಂದ 12 ಲಕ್ಷ ರೂಪಾಯಿ ಖರ್ಚು ಆಗುತ್ತದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ದಿನ ಕೂಲಿ ಮಾಡಿ ಜೀವನ ನಡೆಸುತ್ತಿರುವ ತಂದೆ ತಾಯಿ ಚಿಕಿತ್ಸಾ ವೆಚ್ಚ ಭರಿಸಲು ಅಶಕ್ತರಾಗಿರುವುದರಿಂದ ನಿಮ್ಮ ಮತ್ತು ಕಟೀಲು ಮಾತೆಯ ಆಶೀರ್ವಾದದೊಳು ವಿಶೇಷ ವೇಷ ಹಾಕಿ ಈ ಮಗುವಿನ ಬದುಕಿಗೆ ನೆರವಾಗಲಿದ್ದಾರೆ ವಿಕ್ಕಿ ಶೆಟ್ಟಿ ಯವರು..
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…