Featured

ಜ. 6ರಿಂದ ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ – vishwanews24

ಜ. 6ರಿಂದ ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಎಕ್ಸ್‌ಪ್ರೆಸ್‌ ರೈಲಾಗಿ ಸಂಚಾರ ; ಟಿಕೆಟ್ ದರದಲ್ಲೂ ಕಡಿತ

ಉಡುಪಿ: ಮುಂಬಯಿ ಲೋಕಮಾನ್ಯ ತಿಲಕ್ ಟರ್ಮಿನಲ್ ಹಾಗೂ ಮಂಗಳೂರು ಸೆಂಟ್ರಲ್ ನಡುವೆ ಸೂಪರ್‌ ಫಾಸ್ಟ್ ರೈಲಾಗಿ ಸಂಚರಿಸುತಿದ್ದ ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು ಮುಂದಿನ ಜನವರಿ 6ರಿಂದ ಬದಲಾದ ನಂಬರ್‌ನೊಂದಿಗೆ ಎಕ್ಸ್‌ಪ್ರೆಸ್ ರೈಲಾಗಿ ಸಂಚರಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಸೂಪರ್‌ಫಾಸ್ಟ್‌ನಿಂದ ಎಕ್ಸ್‌ಪ್ರೆಸ್ ರೈಲಾಗಿ ಪರಿವರ್ತನೆ ಹೊಂದಿದ ಕಾರಣ ಟಿಕೇಟ್ ದರದಲ್ಲೂ ಕಡಿತವಾಗಲಿದೆ. ರೈಲು ನಂ.12619 ಆಗಿ ಲೋಕಮಾನ್ಯ ತಿಲಕ್- ಮಂಗಳೂರು ಸೆಂಟ್ರಲ್ ನಡುವೆ ಸಂಚರಿಸುವ ಮತ್ಸ್ಯಗಂಧ ಸೂಪರ್‌ಫಾಸ್ಟ್ ರೈಲು 2027ರ ಜನವರಿ 6ರಿಂದ ರೈಲು ನಂ. 16369 ಆಗಿ ಲೋಕಮಾನ್ಯತಿಲಕ್- ಮಂಗಳೂರು ಸೆಂಟ್ರಲ್ ನಡುವೆ ಎಕ್ಸ್‌ಪ್ರೆಸ್ ರೈಲಾಗಿ ಸಂಚರಿಸಲಿದೆ.

ಇದನ್ನೂ ಓದಿ :

ಅದೇ ರೀತಿ ರೈಲು ನಂ.12620 ಆಗಿ ಮಂಗಳೂರು ಸೆಂಟ್ರಲ್-ಲೋಕಮಾನ್ಯ ತಿಲಕ್ ನಡುವೆ ಸಂಚರಿಸುವ ಸೂಪರ್ ಫಾಸ್ಟ್ ರೈಲು ಜನವರಿ 6ರಿಂದ ರೈಲು ನಂ.16370 ಆಗಿ ಮಂಗಳೂರು ಸೆಂಟ್ರಲ್‌ನಿಂದ ಮುಂಬಯಿಗೆ ಎಕ್ಸ್‌ಪ್ರೆಸ್ ರೈಲಾಗಿ ಓಡಾಟ ನಡೆಸಲಿದೆ.

ಇದರೊಂದಿಗೆ ರೈಲು ನಂ.12201 ಲೋಕಮಾನ್ಯ ತಿಲಕ್- ತಿರುವನಂತಪುರಂ ನಾರ್ತ್ ನಡುವೆ ಸಂಚರಿಸುವ ಗರೀಬ್ ರಥ್ ಸೂಪರ್ ಫಾಸ್ಟ್ ರೈಲು 2027ರ ಜನವರಿ 4ರಿಂದ ರೈಲು ನಂ.16371 ಎಕ್ಸ್‌ಪ್ರೆಸ್ ರೈಲಾಗಿ ಸಂಚರಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ – vishwanews24

ನ.13ರಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉಡುಪಿಗೆ ಭೇಟಿ ಉಡುಪಿ : ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…

3 minutes ago

ನ.13ರಂದು ಬೆಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೊದಲ ದಿನದ ವೇಳಾಪಟ್ಟಿ ಪ್ರಕಟ – vishwanews24

ನ.13ರಂದು ಬೆಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೊದಲ ದಿನದ ವೇಳಾಪಟ್ಟಿ ಪ್ರಕಟ ಉಡುಪಿ: ಯಶವಂತಪುರ ಜಂಕ್ಷನ್- ಮಡಗಾಂವ್ ಜಂಕ್ಷನ್ ನಡುವೆ…

12 minutes ago

ಬೆಳ್ತಂಗಡಿ : ಸರಣಿ ಅಪಘಾತ ; ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವು – vishwanews24

ಬೆಳ್ತಂಗಡಿ : ಸರಣಿ ಅಪಘಾತ ; ಇಬ್ಬರು ದ್ವಿಚಕ್ರ ವಾಹನ ಸವಾರರು ಸಾವು ಬೆಳ್ತಂಗಡಿ : ಗೂಡ್ಸ್ ಟೆಂಪೋ ಹಾಗೂ…

29 minutes ago

ಹೆಜಮಾಡಿ :  ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ: ನಾಲ್ವರ ಬಂಧನ – vishwanews24

ಹೆಜಮಾಡಿ :  ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಟ: ನಾಲ್ವರು  ಬಂಧನ ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಾಪು ತಾಲೂಕಿನ ಹೆಜಮಾಡಿ…

36 minutes ago

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿ.ಐ.ಡಿ ತನಿಖೆಗೆ ನೀಡಿರುವುದು ಸ್ವಾಗತಾರ್ಹ : ಗುರ್ಮೆ ಸುರೇಶ್ ಶೆಟ್ಟಿ – vishwanews24

ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿ.ಐ.ಡಿ ತನಿಖೆಗೆ ನೀಡಿರುವುದು ಸ್ವಾಗತಾರ್ಹ : ಗುರ್ಮೆ ಸುರೇಶ್ ಶೆಟ್ಟಿ ಕೆಲವು ದಿನಗಳ…

46 minutes ago

ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ : ಪರಮೇಶ್ವರ್ – vishwanews24

ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ : ಪರಮೇಶ್ವರ್ ಬೆಂಗಳೂರು: ಬೆಲೆ ಏರಿಕೆ ರಾಜ್ಯ ಸರ್ಕಾರಕ್ಕೆ ಅನಿವಾರ್ಯವಾಗಿದೆ ಎಂದು ಡಿಸಿಎಂ…

21 hours ago