ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ಸೀಸನ್ 5 ರ ವಿನ್ನರ್ ಆಗಿ ಮಂಗಳೂರಿನ ರಿಷಿಕಾ ಕುಂದೇಶ್ವರ ಆಯ್ಕೆಯಾಗಿದ್ದಾರೆ. ಬಾನುವಾರ ನಡೆದಿದ್ದ ಫೈನಲ್ ರೌಂಡ್‌ನಲ್ಲಿ ರಿಷಿಕಾ ಕುಂದೇಶ್ವರ್ ಹಾಗೂ ವಿಷ್ಣು ಇಬ್ಬರೂ ಜಂಟಿಯಾಗಿ ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
ಹಲವು ವಿಭಾಗಗಳಲ್ಲಿ ನಡೆದಿದ್ದ ಈ ಡ್ರಾಮಾ ಜ್ಯೂನಿಯರ್ ಕಾಂಪಿಟೀಷನನಲ್ಲಿ ಆರಂಭದಿಂದಲೇ ರಿಷಿಕಾ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದರು. ಪೌರಾಣಿಕ , ಐತಿಹಾಸಿಕ, ಜಾನಪದ, ಶಾಸ್ತ್ರೀಯ, ಮತ್ತು ಕಾಮಿಡಿ ವಿಭಾಗದಲ್ಲಿ ಉತ್ತಮ ಪರ್ಫಾರ್ಮೆನ್ಸ್ ತೋರಿಸುವ ಮೂಲಕ ರಿಷಿಕಾ ಫೈನಲ್ ಹಂತ ತಲುಪಿದ್ದರು. ಈ ಸೀಸನ್‌ನಲ್ಲಿ ಅತೀ ಹೆಚ್ಚು ವ್ಯಯಕ್ತಿಕ ಅವಾರ್ಡ್‌ಗಳನ್ನು ರಿಷಿಕಾ ಪಡೆದುಕೊಂಡಿರುವುದು ಅವರ ಮತ್ತೊಂದು ಹೆಗ್ಗಳಿಕೆ.
ರಿಷಿಕಾ ಮಂಗಳೂರಿನ ಪತ್ರಕರ್ತ, ಜಿಲ್ಲಾ ಪತ್ರಕರ್ತ ಸಂಘದ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಹಾಗೂ ಸಂಧ್ಯಾ ದಂಪತಿಯ ಪುತ್ರಿಯಾಗಿದ್ದು, ಕದ್ರಿಯಲ್ಲಿ ವಾಸವಾಗಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…