ಬೆಂಗಳೂರು: ಟರ್ಕಿ ಭೂಕಂಪದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸುವುದಕ್ಕೆ ವಿದೇಶಾಂಗ ಇಲಾಖೆ ಜತೆಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ವಿದೇಶಾಂಗ ಇಲಾಖೆ ವಿಶೇಷ ಹೆಲ್ಪ್‌ಲೈನ್ ಪ್ರಾರಂಭಿಸುತ್ತಿದ್ದು, ಆ ಮೂಲಕ ಕನ್ನಡಿಗರ ಮಾಹಿತಿ ಪಡೆದುಕೊಳ್ಳಲಾಗುವುದು. ಜತೆಗೆ ಟರ್ಕಿ ರಾಯಭಾರ ಕಚೇರಿ ಜತೆಗೂ ನಮ್ಮ ಅಧಿಕಾರಿಗಳು ಸಂಪರ್ಕ ಪಡೆದು ಅಲ್ಲಿ ಕನ್ನಡಿಗರು ಯಾರೆಲ್ಲ ಇದ್ದಾರೆಂದು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಸರ್ಕಾರ ಈ ಸಂಬಂಧ ಹೆಲ್ಪ್‌ಲೈನ್ ಪ್ರಾರಂಭಿಸಲಿದ್ದು, ಜನರು ತಮ್ಮ ಬಂಧು-ಬಳಗದವರು ಯಾರಿದ್ದಾರೆ ಎಂಬ ಬಗ್ಗೆ ಮಾಹಿತಿ ಹಂಚಿಕೊಂಡರೆ ಅವರನ್ನೆಲ್ಲ ಸ್ವದೇಶಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…