ತೆಲುಗು ಚಿತ್ರರಂಗದಲ್ಲಿ ಖಳನಾಯಕನ ಪಾತ್ರದ ಜೊತೆಗೆ ಹಾಸ್ಯ ಕಲಾವಿದರಾಗಿ ಕಾಣಿಸಿಕೊಂಡಿದ್ದ ಫಿಶ್ ವೆಂಕಟ್ ನಿನ್ನೆ (ಜುಲೈ 18) ರಾತ್ರಿ ನಿಧನರಾಗಿದ್ದಾರೆ. ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಟ ಫಿಶ್ ವೆಂಕಟೇಶ್ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಫಿಶ್ ವೆಂಕಟೇಶ್ ಅವರ ಮೂಲಕ ಹೆಸರು ಮಂಗಳಂಪಲ್ಲಿ ವೇಂಕಟೇಶ್. ಚಿತ್ರರಂಗದಲ್ಲಿ ಫಿಶ್ ವೆಂಕಟೇಶ್ ಅಂತಲೇ ಫೇಮಸ್ ಆಗಿದ್ದವರು. ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಹೊಂದಿದ್ದಾರೆ ಫಿಶ್ ವೆಂಕಟೇಶ್.
ಇತ್ತೀಚೆಗೆ ಆರೋಗ್ಯದ ಸ್ಥಿತಿ ಗಂಭೀರವಾದ ಹಿನ್ನೆಲೆ ಎರಡೂ ಕಿಡ್ನಿಯನ್ನ ಕಸಿ ಮಾಡಲು ವೈದ್ಯರು ಸಲಹೆಯನ್ನ ನೀಡಲಾಗಿ ಅದಕ್ಕಾಗಿ ನಟ ಹಾಗೂ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆರ್ಥಿಕ ನೆರವನ್ನ ನೀಡಿದ್ದರು. ಅಲ್ಲದೇ ವೆಂಕಟೇಶ್ ಕುಟುಂಬಸ್ಥರು ಮೂತ್ರಪಿಂಡ ದಾನಿಗಳ ಮೊರೆ ಹೋಗಿದ್ದರು. ಅಷ್ಟರಲ್ಲೇ ಫಿಶ್ ವೆಂಕಟೇಶ್ 53ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ನಟನ ಸಾವಿಗೆ ತೆಲುಗು ಚಿತ್ರರಂಗ ಸಂತಾಪ ಸೂಚಿಸಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…