Featured

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಂಡಾಯ ನಾಯಕರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದಾರೆ. ಜೊತೆಗೆ ಮಮತಾ ಬ್ಯಾನರ್ಜಿ ಅವರ ಸೋದರಸಬಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕೋಲ್ಕತ್ತಾದ ನ್ಯೂಟೌನ್‌ನಲ್ಲಿರುವ ಪಂಚತಾರಾ ಹೋಟೆಲ್‌ನಲ್ಲಿ ನಡೆದ ಬಂಡಾಯ ಬಣದ ತರಾತುರಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ರುತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಶಿಬಿರವು ಮಮತಾ ಬ್ಯಾನರ್ಜಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಅರೂಪ್ ರಾಯ್ ಅವರನ್ನು ಟಿಎಂಸಿಯ ಹೊಸ ಅಖಿಲ ಭಾರತ ಅಧ್ಯಕ್ಷರನ್ನಾಗಿ ಘೋಷಣೆ ಮಾಡಿದೆ.

ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ ಕಾರ್ಯವೈಖರಿ ವಿರುದ್ಧ ಬಂಡಾಯ ನಾಯಕರು ಅಸಮಾಧಾನಗೊಂಡಿದ್ದರು. ಹೀಗಾಗಿ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಣಯಕ್ಕೆ ಸರ್ವಾನುಮತ ಸೂಚಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

1 hour ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

2 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

2 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

6 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

8 hours ago