ತಿರುವನಂತಪುರಂ: ಶಬರಿ ಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ಘಟನೆ ಕೇರಳದ ಕೋಝಿಕ್ಕೋಡ್‍ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.
ಕರ್ನಾಟಕ ಮೂಲದ ಭಕ್ತರು ಟಿಟಿ ವಾಹನದಲ್ಲಿ ಶಬರಿ ಮಲೆಗೆ ತೆರಳುತ್ತಿದ್ದಾಗ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿ ಮತ್ತು ಟಿಟಿ ನಡುವೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ.
ಇದನ್ನೂ ಓದಿ :
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…