Featured

ಟಿಟಿ ವಾಹನ ಅಪಘಾತ : ಶಬರಿ ಮಲೆಗೆ ತೆರಳಿದ ಕರ್ನಾಟಕದ ಮೂವರ ದುರ್ಮರಣ ; 11 ಜನರಿಗೆ ಗಾಯ – Vishwanews24

ಟಿಟಿ ವಾಹನ ಅಪಘಾತ : ಶಬರಿ ಮಲೆಗೆ ತೆರಳಿದ ಕರ್ನಾಟಕದ ಮೂವರ ದುರ್ಮರಣ ; 11 ಜನರಿಗೆ ಗಾಯ – Vishwanews24

ತಿರುವನಂತಪುರಂ: ಶಬರಿ ಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ಘಟನೆ ಕೇರಳದ ಕೋಝಿಕ್ಕೋಡ್‍ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.

ಕರ್ನಾಟಕ ಮೂಲದ ಭಕ್ತರು ಟಿಟಿ ವಾಹನದಲ್ಲಿ ಶಬರಿ ಮಲೆಗೆ ತೆರಳುತ್ತಿದ್ದಾಗ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿ ಮತ್ತು ಟಿಟಿ ನಡುವೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ.

ಇದನ್ನೂ ಓದಿ :

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

20 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

20 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

20 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

23 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

23 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

24 hours ago