ಬೆಂಗಳೂರು: ಕಾಲೇಜು ಮುಗಿಸಿ ಗೇಟ್‌ನಿಂದ ಹೊರಬರುತ್ತಿದ್ದಂತೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಮುಂಭಾಗದಲ್ಲಿ ನಡೆದಿದೆ.
ಮೃತಳನ್ನು ಕೃತಿಕಾ (21) ಎಂದು ಗುರುತಿಸಲಾಗಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಎಂಬಿಬಿಎಸ್ ಓದುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಇಬ್ಬರು ಆಕ್ಟೀವಾದಲ್ಲಿ ಕಾಲೇಜು ಮುಗಿಸಿ ಗೇಟ್ ಹೊರಗೆ ಬಂದಿದ್ದರು. ಈ ವೇಳೆ ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಂಸ ಗಾಯಗೊಂಡಿದ್ದಾರೆ. ಸದ್ಯ ಆರ್‌ಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…