ಬೆಂಗಳೂರು: ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಅಲ್ಲ ಎಂದು ನಟ ಚೇತನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ.
ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಪಠ್ಯ ಪರಿಷ್ಕರಣೆ ಕುರಿತ ವಿಚಾರ ಚರ್ಚೆ ಆಗುತ್ತಿರುವ ಬೆನ್ನಲ್ಲೇ ಹೇಳಿಕೆಯೊಂದನ್ನು ನೀಡಿರುವ ಚೇತನ್, ಕರ್ನಾಟಕ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮುಸ್ಲಿಂ ಆದ ಯಾವುದೇ ವ್ಯಕ್ತಿಯನ್ನು ಗುರಿಯಾಗಿಸುವುದರ ಮೂಲಕ ನಮ್ಮ ಇತಿಹಾಸಗಳನ್ನು ಹಿಂದುತ್ವಗೊಳಿಸುತ್ತಿದ್ದು, ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣನೂ ಅಲ್ಲ ಎಂದಿದ್ದಾರೆ.
ಇನ್ನು ಬ್ರಿಟಿಷರ ವಿರುದ್ಧ ಹೋರಾಡುತ್ತ ಯುದ್ಧ ಭೂಮಿಯಲ್ಲಿ ಮಡಿದ ಟಿಪ್ಪು ಸ್ವಾತಂತ್ರ‍್ಯ ಹೋರಾಟಗಾರ ಅಲ್ಲ ಎಂದಾದರೆ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಕೂಡಾ ಸ್ವಾತಂತ್ರ‍್ಯ ಹೋರಾಟಗಾರರಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…