ಕಾಪು ರಾಷ್ಟ್ರೀಯ ಹೆದ್ದಾರಿ 66 ವಿದ್ಯಾನಿಕೇತನ ಶಾಲೆಯ ಬಳಿ ನಿಯಂತ್ರಣ ತಪ್ಪಿ ಟೂರಿಸ್ಟ್ ಟೆಂಪೋಟ್ರಾವೆಲರ್ ಟಿವಿಎಸ್ ಲೂನಾ ಡಿಕ್ಕಿ ಹೊಡೆದು ಲೂನಾ ಚಾಲಕ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಕೇರಳ ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಲೂನಾಗೆ ಕೇರಳದಿಂದ ಕೊಲ್ಲೂರು ಕಡೆ ಸಾಗುತ್ತಿದ್ದ ಟೂರಿಸ್ಟ್ ಟೆಂಪೋ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಕಂದಕಕ್ಕೆ ವಾಲಿ ನಿಂತಿದೆ.
ಘಟನಾ ಸ್ಥಳಕ್ಕೆ ಕಾಪು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…