ಕುಂದಾಪುರ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ನಿತಿನ್ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು ಪ್ರಸ್ತುತ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದು ಸೋಮವಾರ ಕಾಲೇಜಿಗೆ ವರ್ಗಾವಣೆ ಪ್ರಮಾಣ ಪತ್ರ ಪಡೆಯಲು ಹೋದಾಗ ಶಿಕ್ಷಕರು ಬೈದ್ದಿದ್ದಾರೆ ಎನ್ನುವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರ ಆರೋಪವಾಗಿದೆ.ಬೈಂದೂರು ಆರಕ್ಷಕ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…