Featured

ಟಿ20 ವಿಶ್ವಕಪ್‍ : ಭಾರತ ತಂಡ ಪ್ರಕಟ – Vishwanews24

ಟಿ20 ವಿಶ್ವಕಪ್‍ – ಭಾರತ ತಂಡ ಪ್ರಕಟ

ಹೊಸದಿಲ್ಲಿ: ಟಿ20 ವಿಶ್ವಕಪ್‌ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್‌ ಸ್ಥಾನ ಪಡೆದಿದ್ದಾರೆ. ಪ್ರಿಲಿಮಿನರಿ ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ.

ಐಪಿಎಲ್‌ 2024ರಲ್ಲಿ ಸಂಜು ಸ್ಯಾಮ್ಸನ್‌ ಅದ್ಭುತ ನಿರ್ವಹಣೆ ತೋರುವ ಮೂಲಕ 2ನೇ ವಿಕೆಟ್‌ ಕೀಪರ್‌ ಸ್ಥಾನಕ್ಕಾಗಿ ಕೆ.ಎಲ್‌. ರಾಹುಲ್‌ ಮತ್ತು ಜಿತೇಶ್‌ ಶರ್ಮ ಅವರನ್ನು ಹಿಂದಿಕ್ಕಿದ್ದಾರೆ.

ಭಾರತ​ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್, ಜಸ್​ಪ್ರೀತ್ ಬುಮ್ರಾ, ಮುಹಮ್ಮದ್ ಸಿರಾಜ್.

ವಿಶ್ವಕಪ್ ಕ್ರಿಕೆಟ್ ಪಂದ್ಯಗಳು ಜೂನ್ 1 ರಿಂದ ಪ್ರಾರಂಭವಾಗಲಿದ್ದು ಅಮೆರಿಕ ಮತ್ತು ವೆಸ್ಟ್ ಇಂಡೀಸ್‍ನಲ್ಲಿ ನಡೆಯಲಿದೆ. ಈ ಮೂಲಕ ಮೊದಲ ಬಾರಿಗೆ ಅಮೆರಿಕದ ಅಂಗಳದಲ್ಲಿ ವಿಶ್ವಕಪ್ ಕ್ರಿಕೆಟ್ ನಡೆಯಲಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago