ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ದಿನೇಶ್ ಮೊಂಗಿಯಾ ಬಿಜೆಪಿ ಸೇರ್ಪಡೆ – Vishwanews24
ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ದಿನೇಶ್ ಮೊಂಗಿಯಾ ಬಿಜೆಪಿ ಸೇರ್ಪಡೆ – Vishwanews24
ಚಂಡೀಗಢ, : ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ದಿನೇಶ್ ಮೊಂಗಿಯಾ, ಹಾಲಿ ಶಾಸಕ ಫಾತೇಹ್ ಸಿಂಗ್ ಬಾಜ್ವಾ ಅವರು ಇಂದು ಭಾರತೀಯ ಜನತಾ ಪಕ್ಷ(ಬಿಜೆಪಿ)ಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಬಿಜೆಪಿಗೆ ಸೇರ್ಪಡೆಗೊಂಡ ಹೊಸ ಸದಸ್ಯರನ್ನು ಸ್ವಾಗತಿಸಿದರು. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅವರ ಸೋದರ ಫಾತೇಹ್ ಸಿಂಗ್ ಬಾಜ್ವಾ ಅವರಲ್ಲದೆ ಬಲ್ವಿಂದರ್ ಸಿಂಗ್ ಲಡ್ಡಿ ಅವರು ಮಂಗಳವಾರದಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
