Featured

ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆಗೆ `ವಿಶ್ವ ಚೇತನ’ ಪ್ರಶಸ್ತಿ ಪ್ರದಾನ – Vishwanews24

ಚಿಕ್ಕೋಡಿ : ಟೀಂ ಇಂಡಿಯಾದ ಮಾಜಿ ಕ್ರಿಕೆಟರ್ ಅನಿಲ್ ಕುಂಬ್ಳೆಗೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದ ಕಾಡಸಿದ್ದೇಶ್ವರ ಮಠದಿಂದ ಪ್ರದಾನ ಮಾಡುವ `ವಿಶ್ವ ಚೇತನ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಯಡೂರು ಮಠದ ಪೀಠಾಧಿಪತಿಗಳು, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಸ್ವಾಮೀಜಿ, ನಿಡಸೋಶಿ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹಾಗೂ ಕಾಶಿ ಜಗದ್ಗುರು ಸ್ವಾಮೀಜಿಗಳು ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಗೆ ಈ ಪ್ರಶಸ್ತಿ ನೀಡಿ ಸನ್ಮಾನಿಸಿದ್ದಾರೆ.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅನಿಲ್ ಕುಂಬ್ಳೆ, ಇಂದಿನ ಯುವಕರು ತಾವು ಮಾಡುವ ಕೆಲಸದಲ್ಲಿ ಶ್ರಮ ವಹಿಸಬೇಕು ಎಂದಾಗ ಮಾತ್ರ ಯಸಸ್ಸು ಸಾಧ್ಯ. ಇಂದಿನ ಮಕ್ಕಳು ಮೊಬೈಲ್ ನಲ್ಲಿ ಮುಳುಗಿ ನೈಜ ಕ್ರೀಡೆಗಳನ್ನು ಮರೆಯುತ್ತಿದ್ದಾರೆ. ಮಕ್ಕಳನ್ನು ಮೈದಾನಗಳಿಗೆ ಸೆಳೆಯಲು ಕ್ರೀಡೆಗಳಿಗೆ ಉತ್ತೇಜನ ನೀಡಬೇಕಿದೆ ಎಂದರು.

Vishwa News 24

Recent Posts

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

3 minutes ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

16 minutes ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

22 minutes ago

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ – vishwanews24

ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…

31 minutes ago

ಉಡುಪಿ : ಅಕ್ಕಕೆಫೆ ನಿರ್ವಹಣೆ – ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ – vishwanews24

 ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ      ಉಡುಪಿ : ರಾಷ್ಟ್ರೀಯ ಗ್ರಾಮೀಣ…

1 hour ago

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು – vishwanews24

ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್‌ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…

1 hour ago