ಮುಂಬೈ: ಟೀಮ್ ಇಂಡಿಯಾ ಪ್ರಧಾನ ಕೋಚ್ ಆಯ್ಕೆ ಕಷ್ಟವೇನಲ್ಲ ಎಂದು ಕ್ರಿಕೆಟ್ ಸಲಹಾ ಸಮಿತಿ ಅಧ್ಯಕ್ಷ ಕಪಿಲ್ ದೇವ್ ಹೇಳಿದ್ದಾರೆ.
ಕೋಚ್ ಆಯ್ಕೆ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ‘ಇದು ಕಠಿಣವಲ್ಲ. ನಿಮ್ಮ ಕೆಲಸವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೀವು ಮಾಡುತ್ತೀರಿ. ನಿಮ್ಮ ಜವಾಬ್ದಾರಿಗಳನ್ನು ನೀವು ಪೂರೈಸದಿದ್ದಾಗ ಮಾತ್ರ ಅದು ಕಠಿಣವಾಗುತ್ತದೆ’ ಎಂದು ಹೇಳಿದ್ದಾರೆ.
ರವಿಶಾಸ್ತ್ರಿ ಅವರು ಮುಂದಿನ ಕೋಚ್ ಆಗಿ ಮುಂದುವರಿಯಲಿ ಎನ್ನುವುದು ನಾಯಕ ವಿರಾಟ್ ಅಭಿಪ್ರಾಯವದು. ಅದು ನನ್ನದಲ್ಲ. ಎಲ್ಲರಿಗೂ ಅವರದೇ ಆದ ಅಭಿಪ್ರಾಯ ವ್ಯಕ್ತಪಡಿಸಲು ಸ್ವತಂತ್ರವಿದೆ. ಹಾಗಾಗಿ, ಇದರ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಹೇಳಿದರು.
ಇನ್ನು ಭಾರತ ತಂಡದ ಮುಖ್ಯ ತರಬೇತದಾರ ನೇಮಕ ಮಾಡುವ ಪ್ರಯತ್ನದಲ್ಲಿರುವ ಕಪಿಲ್ ದೇವ್, ಅಂಶುಮಾನ್ ಗಾಯಕ್ವಾಡ್ ಮತ್ತು ಶಾಂತ ರಂಗಸ್ವಾಮಿ ಅವರನ್ನೊಳಗೊಂಡ ಕೋಚ್ ಹುದ್ದೆಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲನೆಯಲ್ಲಿ ತಲ್ಲೀನರಾಗಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…