Featured

ಟೂಲ್‌ಕಿಟ್ ಪ್ರಕರಣ : ನಿಕಿತಾ​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24

ಟೂಲ್‌ಕಿಟ್ ಪ್ರಕರಣ : ನಿಕಿತಾ​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ -Vishwanews24

ಮುಂಬೈ: ಟೂಲ್‌ಕಿಟ್ ಪ್ರಕರಣದ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ ವಕೀಲೆ ನಿಕಿತಾ ಜಾಕೋಬ್​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿ ಬಾಂಬೆ ಹೈಕೋರ್ಟ್​ ಆದೇಶ ಹೊರಡಿಸಿದೆ.

ರೈತರ ಪ್ರತಿಭಟನೆಗೆ ಸಂಬಂಧಿಸಿದ ‘ಟೂಲ್​ಕಿಟ್’ ಹರಡಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ವಕೀಲೆ ನಿಕಿತಾ ಜಾಕೋಬ್ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರ, ಅವರು ಸೋಮವಾರ ಪೊಲೀಸ್ ಕ್ರಮದ ವಿರುದ್ಧ ರಕ್ಷಣೆಗಾಗಿ ಬಾಂಬೆ ಹೈಕೋರ್ಟ್‌ ಮೊರೆಹೋಗಿದ್ದರು.

ದೇಣಿಗೆ ನೀಡಿ ಶ್ರೀರಾಮನನ್ನು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ, ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ: ಹೆಚ್ ಡಿಕೆ -Vishwanews24

ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ನಿಕಿತಾ ಜಾಕೋಬ್​ಗೆ 3 ವಾರಗಳ ನಿರೀಕ್ಷಣಾ ಜಾಮೀನು ನೀಡಿದೆ. ಬಂಧನ ಪ್ರಕರಣದಲ್ಲಿ ನಿಖಿತಾ ಜೇಕಬ್ ಗೆ 25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಒಂದೇ ಮೊತ್ತದ ಒಂದು ಜಾಮೀನು ನೀಡಿ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದಾಖಲಿಸಿರುವ ಎಫ್ ಐಆರ್ ಗೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್, ನಿಖಿತಾ ಜಾಕೋಬ್ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ 3 ವಾರಗಳ ಕಾಲ ಅನುಮತಿ ನೀಡಿದೆ.

ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

3 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

4 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

8 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

8 hours ago