Featured

ಟೆಂಪೋ-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು – vishwanews24

ಬೆಂಗಳೂರು: ಟೆಂಪೋ-ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ; ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಟೆಂಪೋ-ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಬಳಿ ತಡರಾತ್ರಿ ನಡೆದಿದೆ.

ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ಚಿಕ್ಕಹುಲ್ಲೂರು ಘಟನೆ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ದ್ವಿಚಕ್ರವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 hour ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 hour ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

2 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

3 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

3 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

3 hours ago