ಬೆಂಗಳೂರು: ಟೆಂಪೋ-ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಬಳಿ ತಡರಾತ್ರಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಿಕ್ಕಹುಲ್ಲೂರು ಘಟನೆ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ವಾಹನ ದ್ವಿಚಕ್ರವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…