Featured

ಟೆನ್ನಿಸ್ ಜಗತ್ತಿಗೆ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾ – Vishwanews24

ಟೆನ್ನಿಸ್ ಜಗತ್ತಿಗೆ ನಿವೃತ್ತಿ ಘೋಷಿಸಿದ ಸಾನಿಯಾ ಮಿರ್ಜಾ

ದುಬೈ ಡ್ಯೂಟಿ ಫ್ರೀ ಟೆನಿಸ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ನಂತರ ಟೆನಿಸ್ ಗೆ ವಿದಾಯ

ವದೆಹಲಿ: ದುಬೈ ಡ್ಯೂಟಿ ಫ್ರೀ ಟೆನಿಸ್ ಚಾಂಪಿಯನ್ ಶಿಪ್ ಪಂದ್ಯಾವಳಿಯ ನಂತರ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ವೃತ್ತಿಪರ ಟೆನಿಸ್ ಗೆ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ. ಅಂದ ಹಾಗೇ ದುಬೈ ಡ್ಯೂಟಿ ಚಾಂಪಿಯನ್ ಶಿಪ್ ಟೂರ್ನಮೆಂಟ್ ಮುಂದಿನ ತಿಂಗಳು ನಡೆಯಲಿದೆ.

ಈ ಹಿಂದೆ ಸಾನಿಯಾ ಮಿರ್ಜಾ ಕಳೆದ ವರ್ಷ ಯುಎಸ್ ಓಪನ್ ನಂತರ ವೃತ್ತಿಪರ ಟೆನಿಸ್ಗೆ ವಿದಾಯ ಹೇಳಲು ನಿರ್ಧರಿಸಿದರು, ಆದರೆ ಗಾಯದಿಂದಾಗಿ, ಅವರು ಪಂದ್ಯಾವಳಿಯಲ್ಲಿ ಆಡಲು ಸಾಧ್ಯವಾಗಲಿಲ್ಲ.

ಸಾನಿಯಾ ಮಿರ್ಜಾ ಕಳೆದ 10 ವರ್ಷಗಳಿಂದ ದುಬೈನಲ್ಲಿ ವಾಸಿಸುತ್ತಿದ್ದಾರೆ. ಸಾನಿಯಾ ಮಿರ್ಜಾ ದುಬೈನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಮೂಲಕ ಸಾನಿಯಾ ಮಿರ್ಜಾ ತಮ್ಮ ಅಭಿಮಾನಿಗಳಲ್ಲಿ ಟೆನಿಸ್ ವೃತ್ತಿಜೀವನಕ್ಕೆ ವಿದಾಯ ಹೇಳಲಿದ್ದಾರೆ

36 ವರ್ಷ ವಯಸ್ಸಿನ ಸಾನಿಯಾ ಮಿರ್ಜಾ ಡಬಲ್ಸ್‌ನಲ್ಲಿ ವಿಶ್ವದ ನಂಬರ್-1 ಆಗಿದ್ದಾರೆ. 2022ರ ಅಂತ್ಯದಲ್ಲಿ ನಿವೃತ್ತಿ ಹೊಂದುವುದಾಗಿ ಸಾನಿಯಾ ಕಳೆದ ವರ್ಷವೇ ಘೋಷಿಸಿದ್ದರು. ಇದೀಗ ಸಾನಿಯಾ ಮಿರ್ಜಾ ಈ ವರ್ಷದ ಮೊದಲ ಗ್ರ್ಯಾನ್ ಸ್ಲಾಮ್ ಆಸ್ಟ್ರೇಲಿಯನ್ ಓಪನ್ ಆಡಲಿದ್ದಾರೆ. ಇದಾದ ಬಳಿಕ ಯುಎಇಯಲ್ಲಿ ಚಾಂಪಿಯನ್ ಶಿಪ್ ಆಡಿದ ಬಳಿಕ ಟೆನಿಸ್ ಗೆ ವಿದಾಯ ಹೇಳಲಿದ್ದಾರೆ.

Vishwa News 24

Recent Posts

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ – vishwanews24

ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…

15 minutes ago

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ – vishwanews24

ಮುಂಬಯಿ : ಮುಂಗಾರು ಮಳೆ ಅಬ್ಬರ; ಜನಜೀವನ  ಅಸ್ತವ್ಯಸ್ತ: ಆರೆಂಜ್‌ ಅಲರ್ಟ್‌ ಘೋಷಣೆ ಮುಂಬಯಿ: ಮುಂಬಯಿಯಲ್ಲಿ ಮುಂಗಾರು ಮಳೆಯ ಅಬ್ಬರ…

37 minutes ago

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ – vishwanews24

ಉಡುಪಿ: ಐವನ್ ಡಿಸೋಜರಿಗೆ ಸಚಿವ ಸ್ಥಾನ ನೀಡುವಂತೆ ಕೆಥೋಲಿಕ್ ಸಭಾದಿಂದ ಸಿಎಂಗೆ ಮನವಿ ಉಡುಪಿ: ಕಥೊಲಿಕ್ ಸಭಾ ಉಡುಪಿ ಹಾಗೂ…

57 minutes ago

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ – vishwanews24

ಬ್ರಹ್ಮಾವರ : ಅಪ್ರಾಪ್ತ ಬಾಲಕನ ಅಪಹರಣ, ಹಲ್ಲೆ ಹಾಗೂ ಜೀವ ಬೆದರಿಕೆ ಪ್ರಕರಣ ; ಇಬ್ಬರು ಆರೋಪಿಗಳ ಬಂಧನ ಉಡುಪಿ:…

1 hour ago

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

1 hour ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

1 hour ago