ನವದೆಹಲಿ, : ವಿರಾಟ್ ಕೋಹ್ಲಿ ಅವರು ಭಾರತೀಯ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ.
ಈ ಕುರಿತು ತಮ್ಮ ಟ್ವಿಟರ್ ಪೇಜ್‌ನಲ್ಲಿ ಅಧಿಕೃತವಾಗಿ ಬರೆದುಕೊಂಡಿರುವ ಅವರು, ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು ಇದು 7 ವರ್ಷಗಳ ಕಠಿಣ ಪರಿಶ್ರಮ ಪಟ್ಟಿದ್ದೇನೆ. ನಾನು ಮಾಡುವ ಪ್ರತಿಯೊಂದರಲ್ಲೂ ನನ್ನ 120 ಪ್ರತಿಶತವನ್ನು ನೀಡುತ್ತೇನೆ. ಆದರೆ ನಾನು ಅದನ್ನು ಮಾಡಲು ಸಾಧ್ಯವಾಗದಿದ್ದರೆ, ಅದು ಸರಿಯಾದ ಕೆಲಸವಲ್ಲ ಎಂದು ನನಗೆ ತಿಳಿದಿದೆ. ನನ್ನ ಹೃದಯದಲ್ಲಿ ಸಂಪೂರ್ಣ ಸ್ಪಷ್ಟತೆ ಇದೆ ಮತ್ತು ನನ್ನ ತಂಡಕ್ಕೆ ನಾನು ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.
ಇನ್ನು ಇಷ್ಟು ದೀರ್ಘಾವಧಿಯವರೆಗೆ ನನ್ನ ದೇಶವನ್ನು ಮುನ್ನಡೆಸಲು ನನಗೆ ಅವಕಾಶ ನೀಡಿದ ಬಿಸಿಸಿಐಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ನೀವು ಈ ಪ್ರಯಾಣವನ್ನು ಸುಂದರಗೊಳಿಸಿದ್ದೀರಿ. ಕೊನೆಯದಾಗಿ ನಾಯಕನಾಗಿ ನನ್ನನ್ನು ನಂಬಿದ ಎಂಎಸ್ ಧೋನಿಗೆ ದೊಡ್ಡ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…
ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…