ಟೋಕಿಯೊ : ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ ಅವರು ಕಂಚಿನ ಪದಕ ಗೆದ್ದಿದ್ದಾರೆ.
ಶನಿವಾರ ನಡೆದ ಪಂದ್ಯಾಟದಲ್ಲಿ ಬಜರಂಗ್ ಪೂನಿಯಾ ಅವರು ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ದ ಗೆಲುವು ದಾಖಲಿಸಿದ್ದಾರೆ.
ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಭರವಸೆಯಾಗಿದ್ದ ಬಜರಂಗ್ ಪೂನಿಯಾ ಅವರು ಗಾಯದ ಸಮಸ್ಯೆಯ ಕಾರಣದಿಂದ ಹಿನ್ನಡೆ ಅನುಭವಿಸಿದ್ದರು. ಆದರೂ, ದೇಶಕ್ಕಾಗಿ ಕಂಚಿನ ಪದಕ ಗೆಲ್ಲುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರೆ.
ಒಲಿಂಪಿಕ್ಸ್ ಕುಸ್ತಿ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಆರನೇ ಕುಸ್ತಿಪಟು ಎಂಬ ಕೀರ್ತಿಗೆ ಬಜರಂಗ್ ಪೂನಿಯಾ ಅವರು ಭಾಜನರಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…