ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳೆಯರ ವೆಲ್ಟರ್ ವೇಟ್ (69ಕೆಜಿ)ವಿಭಾಗದ ಸೆಮಿ ಫೈನಲ್ ನಲ್ಲಿ ಭಾರತದ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಸೋಲನುಭವಿಸಿದರು. ಈ ಮೂಲಕ ಅವರು ಕಂಚಿನ ಪದಕಕ್ಕೆ ತೃಪ್ತಿಪಟ್ಟರು.
ಬುಧವಾರ ನಡೆದ ಅಂತಿಮ-4ರ ಸ್ಪರ್ಧೆಯಲ್ಲಿ ಅಸ್ಸಾಂ ಬಾಕ್ಸರ್ ಲವ್ಲೀನಾ ಅವರು ಟರ್ಕಿಯ ಬುಸೆನಾಝ್ ಸುರ್ಮೆನೆಲಿ ಅವರ ವಿರುದ್ಧದ ಮೊದಲ ಎರಡು ರೌಂಡ್ ಗಳನ್ನು ಸೋತರು. ಅಂತಿಮವಾಗಿ ಒಮ್ಮತದ ತೀರ್ಪಿನಲ್ಲಿ ಟರ್ಕಿಯ ಬಾಕ್ಸರ್ ವಿರುದ್ಧ 0-5 ಅಂತರದಿಂದ ಸೋತಿದ್ದಾರೆ.
ಲವ್ಲೀನಾ ಅವರು ಅಂತಿಮ -16ರ ಸುತ್ತಿನಲ್ಲಿ ಜರ್ಮನಿಯ ನದಿನ್ ಅಪೆಟ್ಜ್ ಅವರನ್ನು ಸೋಲಿಸಿ ಗಮನ ಸೆಳೆದಿದ್ದರು. ಕ್ವಾರ್ಟರ್ ಫೈನಲ್ ನಲ್ಲಿ ಚೈನೀಸ್ ತೈಪೆಯ ನೀನ್ ಚಿನ್ ಚೆನ್ ಅವರನ್ನು 4-1ರಿಂದ ಸೋಲಿಸಿ ಸೆಮಿ ಫೈನಲ್ ತಲುಪಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…