ಟೋಕಿಯೋ, : ಟೋಕಿಯೋ ಒಲಂಪಿಕ್ಸ್‌ನಲ್ಲಿ ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಕಂಚಿನ ಪದಕ ಗೆದ್ದಿದ್ದಾರೆ.
ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಇನ್ನು ಪಂದ್ಯದ ಆರಂಭದಿಂದಲೇ ಹಿಡಿತ ಸಾಧಿಸಿದ ಸಿಂಧು, ಆಕ್ರಮಕಾರಿ ಆಟಕ್ಕೆ ಒತ್ತು ನೀಡಿದ್ದು, ಮೊದಲ ಸೆಟ್‌ನಲ್ಲಿ ಒಂದು ಹಂತದಲ್ಲಿ 14-8 ಮುನ್ನಡೆ ಕಾಯ್ದುಕೊಂಡು 21-13ರ ಅಂತರದಲ್ಲಿ ಸುಲಭವಾಗಿ ಸೆಟ್ ಗೆದ್ದಿದ್ದಾರೆ.
ಚೀನಾದ ಹಿ ಬಿಂಗ್ ಜಿಯಾವೋ ವಿರುದ್ಧ 21-13, 21-15 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಕಂಚಿನ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…