Featured

ಟೋಕಿಯೋ ಒಲಿಂಪಿಕ್ಸ್‌ : ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ಗೆದ್ದು ಕೊಟ್ಟ ನೀರಜ್ ಚೋಪ್ರಾ -Vishwanews24

ಟೋಕಿಯೋ ಒಲಿಂಪಿಕ್ಸ್‌ : ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ಮೊದಲ ಬಂಗಾರದ ಪದಕ ಗೆದ್ದು ಕೊಟ್ಟ ನೀರಜ್ ಚೋಪ್ರಾ -Vishwanews24

ಟೋಕಿಯೊ : ಟೋಕಿಯೊ ಒಲಿಂಪಿಕ್ಸ್‌‌ನಲ್ಲಿ ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಭಾರತಕ್ಕೆ ಬಂಗಾರದ ಪದಕ ಗೆದ್ದು ಕೊಟ್ಟಿದ್ದಾರೆ.

ನೀರಜ್ ಚೋಪ್ರಾ ಇಂದು ನಡೆದ ಫೈನಲ್ ಪಂದ್ಯದಲ್ಲಿ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದ್ದು, ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದು, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದಿದ್ದು, ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು.

ಇನ್ನು ಭಾರತದ ಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿದ್ದು, 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ 100 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಅಭಿನವ್ ಬಿಂದ್ರಾ ಬಂಗಾರದ ಪದಕ ಗೆದ್ದುಕೊಂಡಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago