Featured

ಟೋಲ್ ಪ್ಲಾಜಾದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳಿಗೆ ವಿಶೇಷ ವಾರ್ಷಿಕ ಪಾಸ್ -vishwanews24

ಟೋಲ್ ಪ್ಲಾಜಾದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳಿಗೆ ವಿಶೇಷ ವಾರ್ಷಿಕ ಪಾಸ್

ನವದೆಹಲಿ :ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳ ಸಮೀಪ ವಾಸಿಸುವವರಿಗೆ, ಪದೇ ಪದೇ ಪ್ರಯಾಣಿಸಲು ಶೀಘ್ರದಲ್ಲೇ ಅಗ್ಗದ ಆಯ್ಕೆಯೊಂದು ಲಭ್ಯವಾಗಲಿದೆ. ನವೆಂಬರ್ 1 ರಿಂದ, ಅರ್ಹ ಖಾಸಗಿ ವಾಹನ ಮಾಲೀಕರಿಗಾಗಿ ಕೇಂದ್ರ ಸರ್ಕಾರವು ವಿಶೇಷ ವಾರ್ಷಿಕ ಪಾಸ್ ಅನ್ನುಆರಂಭಿಸುತ್ತಿದೆ.

ಹೊಸ ಯೋಜನೆಯ ಅಡಿಯಲ್ಲಿ ಅರ್ಹ ಟೋಲ್ ಪ್ಲಾಜಾದ 20 ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ನಿವಾಸಿಗಳು, ಆ ಪ್ಲಾಜಾ ಇರುವ ಸ್ಥಳವನ್ನು ಅವಲಂಬಿಸಿ, 1,500 ರೂ. ಅಥವಾ 3,000 ರೂ. ದರದಲ್ಲಿ ವಾರ್ಷಿಕ ಪಾಸ್ ಪಡೆಯಬಹುದು.

ನಗರ ವ್ಯಾಪ್ತಿಯ ಟೋಲ್ ಪ್ಲಾಜಾಗಳಿಗೆ ವಾರ್ಷಿಕ ಪಾಸ್ ಶುಲ್ಕ 3,000 ರೂ. ಹಾಗೂ ಗ್ರಾಮೀಣ ವ್ಯಾಪ್ತಿಯ ಟೋಲ್ ಪ್ಲಾಜಾಗಳಿಗೆ ವಾರ್ಷಿಕ ಪಾಸ್ ಶುಲ್ಕ 1,500 ರೂ. ಇದೆ. ಸ್ಥಳೀಯ ನಿವಾಸಿಗಳಿಗೆ ಟೋಲ್ ಶುಲ್ಕ ಪಾವತಿಯಲ್ಲಿ ಅನುಕೂಲ ಕಲ್ಪಿಸಲು ಈ ಕ್ರಮಕೈಗೊಳ್ಳಲಾಗುವುದು. ವಿಶೇಷ ವಾರ್ಷಿಕ ಪಾಸ್ ವ್ಯವಸ್ಥೆ ಜಾರಿಗೆ ತರಲು ಕೇಂದ್ರ ಸರ್ಕಾರದ ನಿರ್ಧಾರಿಸಿದೆ.

Vishwa News 24

Recent Posts

ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ …-vishwanews24

ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದ ‘ಅರ್ನಬ್’ ಚಂಡಮಾರುತ ... ಪ್ರತಿ ಗಂಟೆಗೆ 150 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಆಂಧ್ರಪ್ರದೇಶ, ಒಡಿಶಾದ…

44 minutes ago

ಉಡುಪಿ: ಅಗ್ರಿಗೋಲ್ಡ್ ವಂಚನೆ ಪ್ರಕರಣ ; ಹಣ ವಾಪಸ್ ಸಿಗುವ ವದಂತಿ, ಎಸ್‌ಪಿ ಕಚೇರಿಗೆ ಮುಗಿಬಿದ್ದ ಸಂತ್ರಸ್ತರು -vishwanews24

ಉಡುಪಿ: ಅಗ್ರಿಗೋಲ್ಡ್ ಕೋಟ್ಯಂತರ ರೂ. ವಂಚನೆ ಪ್ರಕರಣ: ಉಡುಪಿ ಎಸ್ಪಿ ಕಚೇರಿಗೆ ಮುಗಿಬಿದ್ದ ಸಂತ್ರಸ್ತರು  ಉಡುಪಿ: ಆಂಧ್ರಪ್ರದೇಶ ಮೂಲದ ಅಗ್ರಿಗೋಲ್ಡ್…

52 minutes ago

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ -vishwanews24

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೋ ಕೊಲೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಾಡಿ…

3 hours ago

ಕಾಪು : ಬೀಚ್‌ನಲ್ಲಿ ಪ್ರವಾಸಿಗರಿಗೆ ಗಾಂಜಾ ಮಾರಾಟ ; ಇಬ್ಬರು ಆರೋಪಿಗಳ ಬಂಧನ -vishwanews24

ಕಾಪು:  ಬೀಚ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನ – ಇಬ್ಬರ ಬಂಧನ, ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ವಶ…

3 hours ago

ಉಡುಪಿ : ನ. 24ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಅಶೋಕ್ ಕೊಡವೂರು -vishwanews24

ಉಡುಪಿ : ನ. 24ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಅಶೋಕ್ ಕೊಡವೂರು ಉಡುಪಿ : ಜಿಲ್ಲೆಯಲ್ಲಿ ಮುಂದಿನ ನವೆಂಬರ್ 24…

3 hours ago

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ; ಆರೋಪಿ ಬಂಧನ -vishwanews24

ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ ಕೊಲೆ; ಆರೋಪಿ ಬಂಧನ ಬ್ರಹ್ಮಾವರ: ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು  ರಾತ್ರಿ ಬ್ರಹ್ಮಾವರ…

4 hours ago